ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ

ಧಾರವಾಡ:ಜಯ ಕರ್ನಾಟಕ ಜನಪರ ವೇದಿಕೆಯಿಂದ,ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವ ಪ್ರಯುಕ್ತ ಧಾರವಾಡದ ಶ್ರೀನಗರ ವೃತ್ತದಲ್ಲಿ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿಯವರ ನೇತೃತ್ವದಲ್ಲಿ ಶ್ರೀಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಜಯಂತೋತ್ಸವವನ್ನು ಆಚರಿಸಲಾಯಿತು.ಈ ಸಂದರ್ಭದಲ್ಲಿ ವೇದಿಕೆಯ ಪದಾಧಿಕಾರಿಗಳಾದ ಜಗದೀಶ ಜಾದವ,ಅರುಣ ಸುತಾರೆ,ಮಂಜುನಾಥ ಅಂಗಡಿ,ನಾಗರಾಜ ಓಲೇಕಾರ,ಯೋಗೇಶ ಪೋಳ,ಪ್ರಮೋದ ಶೆಟ್ಟಿ, ಕರೀಮ ನದಾಫ ವಿವೇಕ ಕಡೆಮನಿ,ಕುತ್ಬುದ್ದಿನ ಅಳವಾಡಕರ,ಗಂಗಪ್ಪ ಜಾಡರ,ರಾಜು ಅಳಗವಾಡಿ, ಮಂಜುನಾಥ ಅಮ್ಮೀನಭಾವಿ,ಅರುಣ ತೆಲಗಾರ, ರವಿ ಸವದತ್ತಿ ಮುಂತಾದವರು ಉಪಸ್ಥಿತರಿದ್ದರು. ವರದಿ-ಸದಾಶಿವ ಭೀಮಪ್ಪ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ