ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಬಡ್ಡಿ ಕ್ರೀಡಾಕೂಟ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಕ್ರೀಡಾಂಗಣದಲ್ಲಿ ನಿನ್ನೆ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಯಾದಗಿರಿ ಅವರ ಸಂಯೋಗದಲ್ಲಿ ಕಲಬುರಗಿ ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಕಬ್ಬಡಿ ಕ್ರೀಡಾಕೂಟ 2022/23 ಸಾಲಿನ ಕ್ರೀಡಾಕೂಟವನ್ನು ತಾಲೂಕಿನ ಉದ್ಘಾಟನೆ ಮಾಡಲಾಯಿತು.ಈ ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ಶ್ರೀಶರಣಬಸಪ್ಪಗೌಡ ದರ್ಶನಾಪುರ ಶಾಸಕರು ವಿಧಾನಸಭೆ ಶಹಾಪುರ ಮತಕ್ಷೇತ್ರ ಹಾಗೂ ಮುಖ್ಯ ಅತಿಥಿಯಾಗಿ ಶ್ರೀ ಮಧ್ವರಾಜ್ ತಾಲೂಕು ದಂಡಾಧಿಕಾರಿಗಳು ಶಹಾಪುರ ಹಾಗೂ ಶ್ರೀ ಮತಿ.ಶಿಬಾ ಜಿಲಿಯನ್ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಹಾಪುರ ನಿರ್ದೇಶಕರು ಆಡಳಿತ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಯಾದಗಿರಿ ಹಾಗೂ ಉಪ ನಿರ್ದೇಶಕರು ಅಭಿವೃದ್ಧಿ ಡಯಟ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಯಾದಗಿರಿ ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿಗಳು ಉಪ ನಿರ್ದೇಶಕರು ಯಾದಗಿರಿ,ಕ್ಷೇತ್ರ ಶಿಕ್ಷಣಾಧಿಕಾರಿಗಳು ತಾಲೂಕ ದೈಹಿಕ ಶಿಕ್ಷಣ ಪರಿವೀಕ್ಷಕರು ಶಹಾಪುರ ಸುರಪುರ ಯಾದಗಿರಿ, ಹಾಗೂ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಜಿಲ್ಲಾ ತಾಲೂಕು ಪ್ರಾಥಮಿಕ ಹಾಗೂ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಹಾಪುರ ಹಾಗೂ ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಗಣ್ಯ ವ್ಯಕ್ತಿಗಳು ಭಾಗಿಯಾಗಿದ್ದರು.ಈ ಸಂದರ್ಭದಲ್ಲಿ ಪಥಸಂಚಲನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಶ್ರೀ ಶಾ ಮಂಗಿಲಾಲ್ ಜೈನ್ ಶಾಲೆ ಹಾಗೂ ಶ್ರೀ ಸೂಗುರೇಶ್ವರ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿನಿಯರಿಂದ ಮತ್ತು ಶ್ರೀ ಜ್ಞಾನಜ್ಯೋತಿ ಶಾಲಾ ವಿದ್ಯಾರ್ಥಿನಿಯರಿಂದ ನೃತ್ಯ ತಂಡ ಪ್ರದರ್ಶನ ಮಾಡಲಾಯಿತು.
ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ