ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹುಲಿ ದಾಳಿ:ಕುರಿ ಸಾವು

ಚಾಮರಾಜನಗರ ಜಿಲ್ಲೆ
ಗುಂಡ್ಲುಪೇಟೆ ತಾಲ್ಲೂಕು ಸೋಮನಪುರ ಗ್ರಾಮದಲ್ಲಿ ಮದ್ಯಾಹ್ನದ ಸಮಯದಲ್ಲಿ ಮಹಾದೇವನಾಯಕ ಜಮೀನಿನಲ್ಲಿ ಕುರಿ ಕಾಯುವಾಗ ಹುಲಿ ಪ್ರತ್ಯಕ್ಷ ವಾಗಿದೆ ಇದನ್ನು ಕಂಡ ಮಹಾದೇವನಾಯಕ ಕೂಗಿಕೊಂಡಿದ್ದು ಅಕ್ಕ ಪಕ್ಕದ ಜಮೀನಿನವರು ಓಡಿ ಬಂದಿದ್ದಾರೆ ನಂತರ ಹುಲಿಯೂ ಕುರಿಯನ್ನು ಹಿಡಿದುಕೊಂಡು ಹೋಗುತಿದ್ದಾಗ ಎಲ್ಲರೂ ಕಿರುಚಿದ್ದಾರೆ ಆಗ ಹುಲಿಯು ಕುರಿಯನ್ನು ಅಲ್ಲೆ ಬಿಟ್ಟು ಪರಾರಿಯಾಗಿದೆ. ಇದನ್ನು ಕಂಡ ಗ್ರಾಮಸ್ಥರು ಗಾಬರಿಯಾಗಿ ಹುಲಿಯನ್ನು ಸೆರೆ ಹಿಡಿಯಲು ಅರಣ್ಯ ಅಧಿಕಾರಿಗಳಿಗೆ ತಿಳಿಸಿದ್ದಾರೆ

ವರದಿ ಗುಂಡ್ಲುಪೇಟೆ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ