ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪತ್ರಕರ್ತರಿಗೆ ಸನ್ಮಾನ


ವಿಜಯಪುರ:ಜಿಲ್ಲೆಯ ಮುದ್ದೇಬಿಹಾಳ ನಗರದಲ್ಲಿ ನಡೆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಜಿಲ್ಲಾ ಪಂಚಾಯತ ವಿಜಯಪುರ ತಾಲೂಕಾ ಪಂಚಾಯತ ಮುದ್ದೇಬಿಹಾಳ ಹಾಗೂ ತಾಲೂಕಿನ ಎಲ್ಲ 21 ಗ್ರಾಮ ಪಂಚಾಯತಿಗಳ ಸಹಯೋಗದೊಂದಿಗೆ 2022–23 ನೇ ಸಾಲಿನ ಮುದ್ದೇಬಿಹಾಳ ತಾಲೂಕ ಮಟ್ಟದ ಗ್ರಾಮೀಣ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ತಾಲೂಕಾ ಪತ್ರಕರ್ತ ಸಂಘದ ಅಧ್ಯಕ್ಷರಾದ ಹಣಮಂತ ಭೀ ಬೆಳಗಲ್ಲ ಅವರಿಗೆ ಸನ್ಮಾನಿಸಿ ಗೌರವಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ