ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮ

ಶಹಾಪುರ ನಗರದ ಭಾರತೀಯ ಜನತಾ ಪಾರ್ಟಿಯ ಪಕ್ಷದ ಕಾರ್ಯಾಲಯದಲ್ಲಿ ರಾಜ್ಯದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಬಿ ವೈ ವಿಜಯೇಂದ್ರ ಅವರಿಗೆ ಅಭಿನಂದನೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.
ಈ ಸಂದರ್ಭದಲ್ಲಿ ಶಹಾಪುರ ಮತಕ್ಷೇತ್ರದ ಬಿ ಜೆ ಪಿ ಮುಖಂಡರಾದ ಶ್ರೀ ಅಮೀನರಡ್ಡಿ ಯಾಳಗಿ ಹಾಗೂ ಡಾ||ಚಂದ್ರಶೇಖರ ಸುಬೇದಾರ ಹಿರಿಯ ಮುಖಂಡರಾದ ಶ್ರೀ ಬಸವರಾಪ್ಪಗೌಡ ವಿಭೂತಿಹಳ್ಳಿ,ನಗರ ಮಂಡಲ‌‌ ಅಧ್ಯಕ್ಷರಾದ ಶ್ರೀ ದೇವಿಂದ್ರಪ್ಪ ಕೋನೆರ,ಶ್ರೀ ಅಡಿವೆಪ್ಪ ಜಾಕಾ, ಮಲ್ಲಿಕಾರ್ಜುನ ಕಂದಕೂರ ಉಮೇಶ ಮಹಾಮನಿ, ಬಸವರಾಜ ಆರುಣಿ,ರಂಗಣ್ಣ ಜಿರ್ಲೆ, ಸಿದ್ದಯ್ಯಸ್ವಾಮಿ ಹಿರೇಮಠ,ರಾಘವೇಂದ್ರ ಯಕ್ಷಂತಿ, ಹಾಗೂ
ಶರಣು ಟೊಕಾಪುರ್ ಲಕ್ಷ್ಮಿಕಾಂತ್ ಬಿರಾಳ ರಮೇಶ್ ಕೊಲ್ಕರ್ ಮಂಜುನಾಥ್ ಅಲಬನೂರು ಸೋಪಣ್ಣ ಸಗರ್ ಮತ್ತು ಪಕ್ಷದ ಇತರ ಪದಾಧಿಕಾರಿಗಳು, ಮುಖಂಡರು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!