ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಸಂಗಮೇಶ್ ಮಾಲಿ ಪಾಟೀಲರವರಿಗೆ ಸನ್ಮಾನ ಸಮಾರಂಭ

ಬೀದರ್ ತಾಲೂಕಿನ ಅಲಿಯಂಬರ್ ಗ್ರಾಮದ ಮಾಜಿ ನಿರ್ದೇಶಕರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ್ ಹಾಗೂ ಅಧ್ಯಕ್ಷರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಿನ ಅಧ್ಯಕ್ಷರಾದ ಮಾನ್ಯ ಡಾ. ಶ್ರೀ ಸಂಗಮೇಶ್ ಮಾಲಿ ಪಾಟೀಲವರು ಇಂದು ನೂತನವಾಗಿ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಅವರಿಗೆ ವಿಶೇಷವಾಗಿ ಮಾಜಿ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಎಂದೆ ಖ್ಯಾತಿ ಪಡೆದಿರುವ ಶ್ರೀ ಉಮಾಕಾಂತ್ ನಾಗಮಾಪಳ್ಳಿವರು ಸನ್ಮಾನಿಸಿದರು ನಾರಂಜಾ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರು ಹಾಗೂ ನಿರ್ದೇಶಕರು ಅವರಿಗೆ ಶಾಲು ಹಾಗೂ ಸನ್ಮಾನಿಸಿ ಅಭಿನಂದಿಸಿದ್ಧಾರೆ.ಈ ಸಂಧರ್ಭದಲ್ಲಿ ಹಲವಾರು ಹಿರಿಯ ಮತ್ತು ಕಿರಿಯ ಮುಖಂಡರು ಉಪಸ್ಥಿತರಿದ್ದರು.
ವರದಿ:ಸಾಗರ್ ಪಡಸಲೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ