ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಲಬುರಗಿಯ ಕೆಬಿಎನ್ ವಿಶ್ವವಿದ್ಯಾಲಯದಲ್ಲಿ ಪ್ರಾದೇಶಿಕ ಉಪನ್ಯಾಸ

ಕಲಬುರ್ಗಿ:ಖಾಜಾ ಬಂದಾನವಾಜ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರದ ವಿಭಾಗದಲ್ಲಿ ಲೈಫ್ ಸೈನ್ಸ್‌ ವಿಷಯದಲ್ಲಿರುವ ವೃತ್ತಿ ಮತ್ತು ಉದ್ಯೋಗದ ನಿರೀಕ್ಷೆಗಳ ಕುರಿತು ಪ್ರಾದೇಶಿಕ ವಿಚಾರ ಸಂಕಿರಣ ಕಾರ್ಯಕ್ರಮದ ಉದ್ಘಾಟನೆ ಜರುಗಿತು.ಲೈಫ್ ಸೈನ್ಸ್ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಎಸ್ ಬಿಎಲ್ಎಂ ಸಿ ಸದಸ್ಯ ಪ್ರೊ ಶಂಕೆರಪ್ಪ ಹಟ್ಟಿ,ಝೆಡ್ ಏಆರ್ಎಸನ ಜೈವಿಕ ತಂತ್ರಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶರಣಬಸಪ್ಪ ಏರಿ, ಬೀದರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ರಾಜಾ ಸಮರ್ಸಿನ್ ಮೋದಿ,ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಜಾವೆದ್ ಅಖತರ್ ಉಪನ್ಯಾಸ ನೀಡಲಿದ್ದಾರೆ.
ಉರ್ದು ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಶಹಾಬಾಜ್ ಆರ್ಷದ್ ಪ್ರಾರ್ಥಿಸಿದರೆ,
ಜವೆರಿಯಾ ಸ್ವಾಗತಿಸಿದರು ಸಸ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ.ಫೇಹಮಿದಾ ಅತಿಥಿ ಪರಿಚಯಿಸಿದರೆ ಡಾ.ಹೀನಾ ಪ್ರಾಸ್ತಾವಿಕವಾಗಿ ಮಾತನಾಡಿದರು.ಸಯ್ಯದಾ ಹಾಜರಾ ವಂದಿಸಿದರು ಫೈಜಾ ನಾಜ್ ನಿರೂಪಿದರು.
ಈ ಕಾರ್ಯಕ್ರಮದಲ್ಲಿ ಡಾ.ಅಬ್ರಾರ್,ಡಾ.ಅಥರ್, ಡಾ.ಅಬ್ರಾರ್,ಡಾ.ಅತಿವುಲ್ಲ,ಡಾ.ಸುನಿಲ್, ಡಾ.ವಿನೋದ್,ಡಾ.ಬದರಿನಾಥ್ ಅಫಶಾನ ಅಂಜುಮ ಡಾ.ನಮ್ರತಾ ರಾವುತ್ ಮುಂತಾದವರಿದ್ದರು.
ವರದಿ:ಅಪ್ಪಾರಾಯ ಬಡಿಗೇರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ