ಯಾದಗಿರಿ ಜಿಲ್ಲೆಯ ಶಹಾಪುರದ ಪಟ್ಟಣದ ಯಾದಗಿರಿ ರಸ್ತೆಯಲ್ಲಿ ಇರುವ ಜೇವರ್ಗಿ ತಾಲ್ಲೂಕಿನ ಮಾಗಣಗೇರಿ ಹಿರೇಮಠದ ಶಾಖಾ ಮಠದ ನೂತನ ಕಟ್ಟಡ ಲೋಕಾರ್ಪಣೆಯನ್ನು ಸಣ್ಣ ಕೈಗಾರಿಕಾ ಹಾಗೂ ಯಾದಗಿರಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಠಾಧೀಶರು ಕಾರ್ಯಕರ್ತರು ಅಭಿಮಾನಿಗಳು ಸೇರಿದಂತೆ ಅನೇಕ ಹಿರಿಯ ಮುಖಂಡರು ಪ್ರತಿನಿಧಿಗಳು ಈ ಸಮಾರಂಭದಲ್ಲಿ ಭಾಗವಹಿಸಿದ್ದರು.
ವರದಿ:ರಾಜಶೇಖರ ಮಾಲಿ ಪಾಟೀಲ್
