ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿಗೆ ಭಾಜನರಾದ ರಾಹುಲ ಕ್ರಾಂತಿಕಾರಿ

ಬೀದರ್:ವಿಶ್ವ ಕನ್ನಡಿಗರ ಸಂಸ್ಥೆ (ರಿ.) ಕರ್ನಾಟಕ 68 ನೇ ಕನ್ನಡ ರಾಜ್ಯೋತ್ಸವ ಕರ್ನಾಟಕ ಸುವರ್ಣ ಸಂಭ್ರಮ ಸಂಘರ್ಷದ ಬೆಳಕು ಕೃತಿ ಬಿಡುಗಡೆ ಸಾಹಿತ್ಯ ಸಾಂಸ್ಕೃತಿಕ ಕಾರ್ಯಕ್ರಮ ಕರ್ನಾಟಕ ರಾಜ್ಯೋತ್ಸವ ರತ್ನ ಹಾಗೂ ಕಲ್ಯಾಣ ಕರ್ನಾಟಕ ಕಾಯಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ
ಇಂದು ಬೆಳಿಗ್ಗೆ 10-30 ರಿಂದ ಸಾಯುಂಕಾಲ 6-30 ಘಂಟೆ ವರೆಗೆ ಸ್ಥಳ ಪೂಜ್ಯ ಚನಬಸವಪಟ್ಟದೇವರು ಜಿಲ್ಲಾ ರಂಗ ಮಂದಿರ ಬೀದರ ಶ್ರೀ ಸುಬ್ಬಣ್ಣ ಕರಕನಳ್ಳಿ ಸಂಸ್ಥಾಪಕರು ರಾಜ್ಯಾಧ್ಯಕ್ಷರು ವಿಶ್ವ ಕನ್ನಡಿಗರ ಸಂಸ್ಥೆ (ರಿ.) ಬೀದರ ಇವರ ನೇತ್ರತ್ವದಲ್ಲಿ ವಿಶ್ವ ಕನ್ನಡಿಗರ ಸಂಸ್ಥೆ (ರಿ.) ಕರ್ನಾಟಕ ವತಿಯಿಂದ
68 ನೇ ಕನ್ನಡ ರಾಜ್ಯೋತ್ಸವ ಆಚರಣೆ ರಾಜ್ಯ ಮಟ್ಟದ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿ ಶ್ರೀ ರಾಹುಲ ಕ್ರಾಂತಿಕಾರಿ ಪ್ರಜಾಪ್ರಭುತ್ವದ ನಾಲ್ಕನೇ ಅಂಗ ಮಾಧ್ಯಮ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಮಾಜಮುಖಿ ಕೆಲಸಗಳನ್ನು ಮಾಡುತ್ತಿರುವ ಇವರು ಕ್ಷೇತ್ರದ ಸಮಸ್ಯೆ ಸವಾಲುಗಳು ಪ್ರಗತಿ ನಾಡು ನುಡಿ ಸಾಹಿತ್ಯ ಸಂಸ್ಕೃತಿ ಪ್ರಸಾರ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ಇವರ ಸೇವೆಯನ್ನು ಪರಿಗಣಿಸಿ ರಾಜ್ಯ ಮಟ್ಟದ ಕರ್ನಾಟಕ ರಾಜ್ಯೋತ್ಸವ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ