ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಲೇಜಿನ ಆವರಣದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿ

ಯಾದಗಿರಿ ಜಿಲ್ಲೆ ಶಹಾಪುರ ನಗರದ ಡಿಗ್ರಿ ಕಾಲೇಜಿನ ಆವರಣದಲ್ಲಿ ನಡೆದ ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಕ್ರೀಡಾಪಟುಗಳು ಕ್ರೀಡೆಯಲ್ಲಿ ಪಾಲ್ಗೊಂಡು ಉತ್ತಮ ಪ್ರದರ್ಶಿಸಿದ ವಿಶೇಷವಾಗಿ ಯಾದಗಿರಿ ಜಿಲ್ಲೆಯ ಬಾಲಕರು 14 ಮತ್ತು 17 ವರ್ಷದ ಕಬಡ್ಡಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿತು ಬಾಲಕಿಯರು ದ್ವಿತೀಯ ಸ್ಥಾನ ಪಡೆದುಕೊಂಡರು.
ಬಾಲಕಿಯರ ವಿಭಾಗದಲ್ಲಿ 14 ವರ್ಷದ ಕೊಪ್ಪಳ ಜಿಲ್ಲೆಯ ಪ್ರಥಮ ಸ್ಥಾನ ಹಾಗೂ 17 ವರ್ಷದ ಬಳ್ಳಾರಿ ಜಿಲ್ಲೆಯ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾದರು ಕ್ರಮೇಣ ದ್ವಿತೀಯ ಸ್ಥಾನವನ್ನು ಬಾಲಕರ ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಯ ಪಡೆದುಕೊಂಡವು.
ಬಾಲಕಿಯರಲ್ಲಿ ದ್ವಿತೀಯ ಸ್ಥಾನ ರಾಯಚೂರು.ಯಾದಗಿರಿ ತಂಡವು ಪಡೆದುಕೊಂಡವು . ವಿಜೇತ ಪಡೆದ ತಂಡಗಳಿಗೆ ಟ್ರೋಫಿಯನ್ನು ನೀಡಿ ಗೌರವಿಸಲಾಯಿತು. ಸಮಸ್ತ ದೈಹಿಕ ಶಿಕ್ಷಕರು ಹಾಗೂ ದೈಹಿಕ ಶಿಕ್ಷಣಾಧಿಕಾರಿಗಳು ಶಿಕ್ಷಣ ಇಲಾಖೆ ಅಧಿಕಾರಿಗಳು ಸಂಪನ್ಮೂಲ ವ್ಯಕ್ತಿಗಳು. ವಿವಿಧ ಶಾಲೆಗಳ ಮುಖ್ಯ ಗುರುಗಳು ಮತ್ತು ಸ್ಥಳೀಯ ಗಣ್ಯವ್ಯಕ್ತಿಗಳು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾವಳಿ ನೊಡಿ ಹರ್ಷ ವ್ಯಕ್ತಪಡಿಸಿದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ