ಬಳ್ಳಾರಿ ನಗರದ ವಿಮ್ಸ್ ಆಸ್ಪತ್ರೆಯ ನಿರ್ದೇಶಕರಾದಂತಹ ಡಾಕ್ಟರ್ ಗಂಗಾಧರ ಗೌಡ ಅವರ ಮೇಲೆ ಲೈಂಗಿಕ ಕಿರುಕುಳ ನೀಡಿದ ಬಗ್ಗೆ ಎಫ್ ಐ ಆರ್ ದಾಖಲಾಗಿದೆ.ವಿಮ್ಸ್ ಆಸ್ಪತ್ರೆಯ ನಿರ್ದೇಶಕರಾದಂತಹ ಡಾಕ್ಟರ್ ಗಂಗಾಧರ ಗೌಡ ಅವರು ಟ್ರಾಮಾ ಕೇರ್ ಆಸ್ಪತ್ರೆಯಲ್ಲಿ ಸುಮಾರು ಎರಡು ವರ್ಷದಿಂದ ಕಂಪ್ಯೂಟರ್ ಆಪರೇಟರ್ ಆಗಿ ಕಾರ್ಯ ನಿರ್ವಹಿಸುವಂತಹ ನೇತ್ರಾವತಿಯವರಿಗೆ ಲೈಂಗಿಕ,ಮಾನಸಿಕ ಕಿರುಕುಳ ನೀಡಿದ್ದಾರೆಂದು ದಿನಾಂಕ 27 11 2023 ರಂದು ಬಳ್ಳಾರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
