ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅದ್ದೂರಿಯಾಗಿ ಕನಕದಾಸರ ಜಯಂತಿ ಆಚರಣೆ

ಬೀದರ್:ನಗರದ ಕನಕ ಚೌಕನಲ್ಲಿ ಕನಕದಾಸರ ಜಯಂತಿ ಅದ್ದೂರಿಯಾಗಿ ಆಚರಣೆ ಮಾಡಲಾಯಿತು.ಸಚಿವರಾದ ರಹೀಮ್ ಖಾನ್ ಇದೇ ಸಂದರ್ಭದಲ್ಲಿ ಕನಕನ ಮೂರ್ತಿಗೆ ಮಾಲಾರ್ಪಣೆ ಮಾಡುವ ಮುಖಾಂತರ ನಮ್ಮ ಜೀವನದಲ್ಲಿ ಕನಕದಾಸರ ಆದರ್ಶಗಳನ್ನು,ಅವರ ವಿಚಾರಗಳು ಒಳಗೊಂಡಿರಬೇಕು ಇದೆ ಸಂದರ್ಭದಲ್ಲಿ ಯುವಕರು ಕುಣಿದು ಕುಪ್ಪಳಿಸಿದರು, ಹಿರಿಯರು ಮೆರವಣಿಗೆಯ ಉದ್ದಕ್ಕೂ ಕೋಲಾಟವನ್ನು ಪ್ರದರ್ಶಿದರು ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಬಂಡೆಪ್ಪ ಖಾಶಂಪೂರ,ದಕ್ಷಿಣ ಕ್ಷೇತ್ರದ ಶಾಸಕರಾದ ಶೈಲೇಂದ್ರ ಬೆಲ್ದಾಳೆ,ರಘುನಾಥ್ ರಾವ್ ಮಲ್ಕಾಪೂರ,ಜಿಲ್ಲಾಧಿಕಾರಿಗಳು,
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಸಹಸ್ರಾರು ಅಭಿಮಾನಿಗಳು ಉಪಸ್ಥಿತಿ ಇದ್ದರು.
ವರದಿ:ದೀಪಕ್ ಗಾಯಕವಾಡ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ