ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಾದಪ್ಪನ ಸನ್ನಿಧಿಯಲ್ಲಿನ ಲಾಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಯಾವುದೇ ನಡೆದಿಲ್ಲ

ಹನೂರು:ಪ್ರಸಿದ್ದ ಯಾತ್ರಾ ಸ್ಥಳವಾದ ಶ್ರೀ ಮಲೆ ಮಾದಪ್ಪನ ಬೆಟ್ಟದಲ್ಲಿ ಅಗ್ನಿ ಅವಘಡವಾಗಿದ್ದು ಲಾಡು ತಯಾರಿಕ ಕೇಂದ್ರದಲ್ಲಿ ನಡೆದಿದೆ ಎಂದು ಪ್ರಾಧಿಕಾರದ ಕಾರ್ಯದರ್ಶಿ ಸರಸ್ವತಿ ತಿಳಿಸಿದರು.
ಚಾಮರಾಜನಗರದ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಶುಕ್ರವಾರದಂದು ಅಗ್ನಿ ಅವಘಡ ಸಂಭವಿಸಿದೆ ದೇವಸ್ಥಾನದ ಬಳಿ ಇರುವ ಲಾಡು ಪ್ರಸಾದ ತಯಾರಿಕಾ ಘಟಕಕ್ಕೆ ಬೆಂಕಿ ಬಿದ್ದಿರುವ ಘಟನೆ ಮಧ್ಯಾಹ್ನ ವೇಳೆ ನಡೆದಿದ್ದು, ಪ್ರಾಧಿಕಾರದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸಪಡುತ್ತಿದ್ದಾರೆ ಘಟಕದಲ್ಲಿರುವ ಸಿಲಿಂಡರ್‌ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದ್ದು,ಇದನ್ನು ನಂದಿಸುವುದರೊಳಗೆ ಘಟಕದಲ್ಲಿ ಸಿಹಿ ಜಿಡ್ಡು ಹಾಗೂ ಎಣ್ಣೆ ಪದಾರ್ಥ ಇದ್ದ ಪರಿಣಾಮ ಎಲ್ಲೆಡೆ ಬೆಂಕಿ ಆವರಿಸಿದೆ ಬೆಂಕಿಯ ಕೆನ್ನಾಲಿಗೆಗೆ ಅಪಾರ ಪ್ರಮಾಣದ ಲಾಡು ತಯಾರಿಕ ಸಾಮಗ್ರಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ ಸದ್ಯ ಈ ಸಂದರ್ಭದಲ್ಲಿ ಲಾಡು ಪ್ರಸಾದ ತಯಾರಿಕಾ ಘಟಕದಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು,ಪ್ರಾಧಿಕಾರದ ಕಾರ್ಯದರ್ಶಿಗಳಾದ ಸರಸ್ವತಿ ಮಾತನಾಡಿ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಈ ಮೊದಲು ಸಹ ಘಟನೆ ನಡೆದಿದ್ದು ಮುಂದಿನ ದಿನಗಳಲ್ಲಿ ಇಂತಹ ಅವಘಡಗಳು ಮರುಕುಳಿಸದಂತೆ ನೋಡಿಕೊಳ್ಳಲಾಗುವುದು ಎಂದರು.
ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ