ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹಳ್ಳಿ ಪ್ರತಿಭೆ ಯೋಗ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ:ಕು.ವಿಜಯಲಕ್ಷ್ಮಿ ಸಗರ

ಶಹಾಪುರ:ತಾಲೂಕಿನ ಸಗರ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪ್ರಥಮ ಪಿಯುಸಿ ಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕುಮಾರಿ ವಿಜಯಲಕ್ಷ್ಮಿ ತಂದೆ ಸಿದ್ದರಾಮಪ್ಪ ಎಂಬ ವಿದ್ಯಾರ್ಥಿನಿ ನಾಳೆ ಉಡುಪಿಯಲ್ಲಿ ನಡೆಯಲಿರುವ ಯೋಗ ಸ್ಪರ್ಧೆಗೆ ಆಯ್ಕೆಯಾಗಿದ್ದಾಳೆ.
ಕಾಲೇಜಿನ ಪ್ರಾಂಶುಪಾಲರು,ಸಿಬ್ಬಂದಿ ವರ್ಗ ಹಾಗೂ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಊರಿನ ಗ್ರಾಮಸ್ಥರು ಹಾಗೂ ಹಿರಿಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.
ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ