ಹನೂರು:ತಾಲೂಕಿನ ಕೌದಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಂ.ಜಿ ದೊಡ್ಡಿಯಲ್ಲಿ ಕೃಷಿ ಇಲಾಖೆಯಿಂದ ಆಯ್ಕೆಯಾದ ಫಲಾನುಭವಿಗಳಿಗೆ ಸ್ಪೀಂಗ್ಲರ್ ಪೈಪ್ ವಿತರಣೆ ಮಾಡಿದ ಶಾಸಕ ಎಂ.ಅರ್ ಮಂಜುನಾಥ್ ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರು ಸರ್ಕಾರದಿಂದ ಬರುವಂತಹ ಕೃಷಿ ಪರಿಕಗಳನ್ನು ಅರ್ಹ ಪಲಾನುಭವಿಗಳಿಗೆ ತಲುಪಿಸುವಂತೆ ಸೂಚಿಸಿದರು ಅದೇ ರೀತಿ ಇಂಥ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ವೈಜ್ಞಾನಿಕ ರೀತಿಯಲ್ಲಿ ಕೃಷಿ ಮಾಡಿ ಹೆಚ್ಚು ಇಳುವರಿ ಪಡೆದು ಆರ್ಥಿಕ ಸ್ವಾಲಂಬಿಗಳಾಗಬೇಕು ಎಂದು ರೈತರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಕೃಷಿ ಅಧಿಕಾರಿ ವೆಂಕಟ ನಾಯ್ಕ,ಸಹಾಯಕ ಕೃಷಿ ನಿರ್ದೇಶಕರಾದ ಸುಂದರಮ್ಮ ಮುಖಂಡರುಗಳಾದ ಹಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ವರದಿ:ಉಸ್ಮಾನ್ ಖಾನ್
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.