ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ವಿದ್ಯಾರ್ಥಿಗಳಿಗೆ ಮತದಾನ ಕುರಿತು ಮಾಹಿತಿ

ವಿಜಯಪುರ:ಭಾರತ ಸರಕಾರ ಚುನಾವಣಾ ಆಯೋಗವು ರಾಷ್ಟ್ರೀಯ ಸೇವಾ ಯೋಜನೆ ಅಡಿಯಲ್ಲಿ ನಿನ್ನೆ ವಿಜಯಪುರ ಜಿಲ್ಲೆಯ ಬಿ.ವಿ ದರಬಾರ ಪದವಿ ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಕುರಿತು ಮಾಹಿತಿ ನೀಡಲಾಯಿತು.ತಹಶೀಲ್ದಾರ್ ಕವಿತಾ ಮೇಡಂರವರು,ಕಾಲೇಜಿನ ಪ್ರಾಂಶುಪಾಲರಾದ ಜಿ.ಎಚ್.ಮಣ್ಣೂರ ಗುರುಗಳು ಸಾಂಸ್ಕೃತಿಕ ಕಾಯ೯ದಶಿ೯ಗಳಾದ ಎಂ.ಎಚ್ ಕೊಟ್ಯಳ ಗುರುಗಳು,ಎನ್.ಎಸ್.ಎಸ್ ಘಟಕದ ಅಧಿಕಾರಿಗಳಾದ ರಾಜು ಕಪಾಲಿ ಗುರುಗಳು ಹಾಗೂ ಮಹಾವಿದ್ಯಾಲಯದ ಎಲ್ಲಾ ವಿದ್ಯಾರ್ಥಿಗಳು ಮತ್ತು ಉಪನ್ಯಾಸಕರು ಉಪಸ್ಥಿತಿಯಲ್ಲಿದ್ದರು.
ವರದಿ-ಆಕಾಶ ಹೂಗಾರ ವಿಜಯಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ