ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಿಕ್ಷಣದಲ್ಲಿ ರಂಗ ಕಲೆ ಕುರಿತು ಒಂದು ದಿನದ ಕಾರ್ಯಾಗಾರ

ಚಿತ್ರದುರ್ಗ:ಬಾದರದಿನ್ನಿ ಆರ್ಟ್ಸ್ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ನಗರದ ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುಧವಾರ ಆಯೋಜಿಸಿದಂತಹ ಶಿಕ್ಷಣದಲ್ಲಿ ರಂಗ ಕಲೆ ಕುರಿತು ಒಂದು ದಿನದ ಕಾರ್ಯಾಗಾರವನ್ನು ಡಾಕ್ಟರ್ ಯಶೋಧರ್ ಜಿ ಎನ್ ಉದ್ಘಾಟಿಸಿದರು.ಗೀತಾ, ಪಲ್ಲವಿ,ಪದ್ಮಶ್ರೀ,ಬಾಪೂಜಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರಾದ ಎಂ ಆರ್ ಜಯಲಕ್ಷ್ಮಿ,ಎನ್ ಎಚ್ ಶಿವಕುಮಾರ್,ಪ್ರಕಾಶ್ ಬಾಧರದಿನ್ನಿ,ಸಿ ಪಿ ಜ್ಞಾನದೇವ,ಒ ಎಂ ಮಂಜುನಾಥ್,ಮಂಜುನಾಥಪ್ಪ ಇತರರು ಇದ್ದರು.

ವರದಿ-ಚಂದ್ರಶೇಖರಾಚಾರಿ ಎಂ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ