ಬೀದರ್:ದಿನಾಂಕ 17/12/2023 ರಂದು ಅನುದಿನ ಫೌಂಡೇಶನ್ ವತಿಯಿಂದ ಸಹಬಾಳ್ವೆಯ ಕ್ರಿಸ್ಮಸ್ ಆಚರಣೆ ಕಾರ್ಯಕ್ರಮಕ್ಕೆ ಶ್ರೀ ಚನ್ನಬಸವಣ್ಣ ಲಂಗೋಟಿ ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ್ ಹಾಗೂ ಶ್ರೀ ಮಹೇಶ್ ಮೇಘಣ್ಣವರ ಉಪ ಪೊಲೀಸ್ ವರಿಷ್ಠಾಧಿಕಾರಿಗಳು ಬೀದರ್ ಅವರಿಗೆ ಆತ್ಮೀಯವಾಗಿ ಕಾರ್ಯಕ್ರಮಕ್ಕೆ ಆಮಂತ್ರಣ ನೀಡಲಾಯಿತು ಇದೇ ಸಂದರ್ಭದಲ್ಲಿ ಪೊಲೀಸ್ ವರಿಷ್ಠಾಧಿಕಾರಿಗಳು ಹಾಗೂ ಪೊಲೀಸ್ ಉಪ ವರಿಷ್ಠಾಧಿಕಾರಿಗಳು ನಮ್ಮನ್ನು ಆತ್ಮೀಯವಾಗಿ ಮಾತನಾಡಿಸಿದರು ಇದೇ ಸಂದರ್ಭದಲ್ಲಿ ಪೊಲೀಸ್ ವರಿಷ್ಠ ಅಧಿಕಾರಿಗಳು ಕ್ರಿಸ್ಮಸ್ ಆಚರಣೆಯ ಬಗ್ಗೆ ಚರ್ಚಿಸಿ ಸಾರ್ವಜನಿಕರ ಸಹಾಯಕ್ಕೆ ಎಂದು ಅನೇಕ ವಿನೂತನ ಕಾರ್ಯಕ್ರಮಗಳನ್ನು ಹಾಕಿಕೊಂಡಿದ್ದೇವೆ ಎಂದು ತಿಳಿಸಿದರು.
