ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಡಾ || ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಹದಿನಾಲ್ಕನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮ

ಕೊಟ್ಟೂರು:ಉಭಯ ಗಾನ ವಿಶಾರದರು,ತ್ರಿಭಾಷಾ ಕವಿವರ್ಯ,ಸಕಲ ವಾದ್ಯ ಕಂಠೀರವ ನಾಡೋಜ ಹಾಗೂ ಕಾಳಿದಾಸ ಪ್ರಶಸ್ತಿ ವಿಜೇತರು ಪರಮಪೂಜ್ಯ ಡಾ||ಪಂಡಿತ್ ಪುಟ್ಟರಾಜ ಗವಾಯಿಗಳವರ ಹದಿನಾಲ್ಕನೇ ಸ್ವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು 11-12-2023 ರ ಸೋಮವಾರದಂದು ಸಂಜೆ 6:00 ಕ್ಕೆ ಪಟ್ಟಣದ ಇಂದು ಕಾಲೇಜ್ ನಲ್ಲಿ ಆಯೋಜನೆ ಮಾಡಲಾಗಿದೆ ಎಂದು ಸುಧಾಕರ ಪಾಟೀಲ್ ಹಿರಿಯ ಗಾಯಕರು ಹಾಗೂ ಖ್ಯಾತಿ ಚಲನಚಿತ್ರ ನಟರು ತಿಳಿಸಿದರು. ಚಲನಚಿತ್ರ ಹಿನ್ನೆಲೆ ಗಾಯಕಾರಾದ ಸಿದ್ಧಾರ್ಥ್ ಬೆಳ್ಮಣ್ಣು ಇವರಿಂದ ಸಂಗೀತ ಕಾರ್ಯಕ್ರಮ ಹಾಗೂ ಇವರೊಂದಿಗೆ ತಬಲ ಸಾಥಿಯಾಗಿ ಹೆಸರಾಂತ ತಬಲ ವಾದಕರಾದ ಶ್ರೀಧರ ಮಾಂಡ್ರೆ ಹಾರ್ಮೋನಿಯಂ ವಾದಕರಾಗಿ ಸತೀಶ್ ಭಟ್ ಹೆಗ್ಗಾರ್ ಅವರು ಜೊತೆಯಾಗಲಿದ್ದಾರೆ ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲುಗೊಂಡು ಕಾರ್ಯಕ್ರಮ
ಯಶಸ್ವಿಗೊಳಿಸಬೇಕು ಎಂದು ಡಾ||ಪಂಡಿತ್ ಪುಟ್ಟರಾಜ ಕವಿ ಗವಾಯಿಗಳವರ ಸೇವಾ ಸಮಿತಿ ಕೊಟ್ಟೂರು ಪತ್ರಿಕೆ ಪ್ರಕಟಣೆಯಲ್ಲಿ ಕೋರಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ