ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಾಸ ಶ್ರೇಷ್ಠ ಶ್ರೀ ಕನಕ ದಾಸ ಜಯಂತಿ ಹಾಗೂ ಬೀರೇಶ್ವರ ಉತ್ಸವ

ಹನೂರು ತಾಲೂಕಿನ ಮಣಗಳ್ಳಿ ಗ್ರಾಮದಲ್ಲಿ ಇಂದು ಶ್ರೀ ಕನಕ ದಾಸ ಜಯಂತಿ ಹಾಗೂ ಬೀರೇಶ್ವರ ಉತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.
ಈ ಸಂಧರ್ಭದಲ್ಲಿ ಕನಕದಾಸರ ಭಾವಚಿತ್ರ ಹಾಗೂ ಬೀರೇಶ್ವರ ಹಾಗೂ ವಿವಿಧ ದೇವರನ್ನು ಹೊತ್ತು ಮಣಗಳ್ಳಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು ಈ ಸಂದರ್ಭದಲ್ಲಿ ಬೀರೇಶ್ವರ ಕುಣಿತ,ವೀರಗಾಸೆಕುಣಿತ,ಗೊರವೆ ಕುಣಿತ ಕಂಸಾಳೆ ಕುಣಿತ,ಡೊಳ್ಳು ಕುಣಿತದಲ್ಲಿ ಯುವಕರು ಕುಣಿದು ಕುಪ್ಪಳಿಸಿ ಸಂಭ್ರಮಿಸಿದರು.
ಇದೆ ಸಂಧರ್ಭದಲ್ಲಿ ವಿವಿಧ ಭಾಗದಿಂದ ಬಂದಂಥ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಈ ಸಂಧರ್ಭದಲ್ಲಿ ಮಣಗಳ್ಳಿ ಗ್ರಾಮದ ಕುರುಬ ಸಮಾಜದ ಮುಖಂಡರು ಯುವಕರು ಹಾಜರಿದ್ದರು.

ವರದಿ:ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ