ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ.ರಾ.ದ.ಸಂ.ಸಮಿತಿಯ ಡಿ.ಜಿ ಸಾಗರ,ಬಣದ ನೂತನ ಪದಾಧಿಕಾರಿಗಳ ಆಯ್ಕೆ

ಯಾದಗಿರಿ:ಶಹಾಪುರ ತಾಲೂಕಿನ ಗೋಗಿ ಹೋಬಳಿ ಶಾಖೆ ಮತ್ತು ಸಿಂಗನ್ನಹಳ್ಳಿ ಗ್ರಾಮ ಶಾಖೆಯ ನೂತನ ಪದಾಧಿಕಾರಿಗಳನ್ನು ಸಮಿತಿಯ ಯಾದಗಿರಿ ಜಿಲ್ಲಾ ಸಂಚಾಲಕ ಶಿವುಪುತ್ರ ಜವಳಿ ನೇತೃತ್ವದಲ್ಲಿ ಆಯ್ಕೆ ಮಾಡಲಾಯಿತು.

ಸಿಂಗನ್ನಹಳ್ಳಿ ಗ್ರಾಮ ಶಾಖೆ ಪದಾಧಿಕಾರಿಗಳು:
ಸಂಚಾಲಕ – ಜೈ ಭೀಮ ಸಿಂಗನ್ನಹಳ್ಳಿ, ಸಂ.ಸಂಚಾಲಕ- ಚನ್ನಪ್ಪ ಹಾದಿಮನಿ, ಸಂತೋಷ ಹಾದಿಮನಿ, ಶರಣಪ್ಪ ಹಾದಿಮನಿ, ಸುನೀಲ್ ರಬ್ಬನಹಳ್ಳಿ, ಭೀಮರಾಯ ಹೊಸಮನಿ ಖಜಾಂಚಿ ಅವರನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಸಮಿತಿಯ ಶಹಾಪುರ ಸಂಚಾಲಕ ಮರಿಯಪ್ಪ ಕ್ರಾಂತಿ,ಸಂದೀಪ್ ಹೊಸಮನಿ,ಶ್ರೀಮಂತ ಹಾದಿಮನಿ,ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ.ಸಾಗರ ಬಣದ ಮುಖಂಡರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!