ಕೊಟ್ಟೂರು ಪಟ್ಟಣದಲ್ಲಿ ನಿರಂತರ ಸುದ್ದಿ ಮಾಡುತ್ತಾ ಜನರ ಸಂಕಷ್ಟಗಳಿಗೆ ಧ್ವನಿಯಾಗಿ ಪತ್ರಿಕೆಯಲ್ಲಿ ವರದಿ ಮಾಡಿ ಅಧಿಕಾರಿಗಳ ಗಮನ ಸೆಳೆದು ಜನರ ಸಮಸ್ಯೆಗೆಳಿಗೆ ಪರಿಹಾರ ಕೊಡಿಸುವ ಪ್ರಯತ್ನದಲ್ಲಿರುವ ಕೊಟ್ಟೂರು ತಾಲೂಕು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಗೌರವಾಧ್ಯಕ್ಷರಾದ ಚಿಗಟೇರಿ ಜಯಪ್ಪ ಇವರು ನಾಡಿನ ಪತ್ರಕರ್ತರಿಗೆ ಉಚಿತ ಬಸ್ ಪಾಸ್,ಆರೋಗ್ಯ ವಿಮೆ ಸೌಲಭ್ಯ,ಪತ್ರಕರ್ತರ ರಕ್ಷಣಾ ಕಾಯ್ದೆ,ಹೋಬಳಿ,ತಾಲೂಕು,ಜಿಲ್ಲಾ,ರಾಜ್ಯ ಮಟ್ಟದಲ್ಲಿ ಕಾರ್ಯ ನಿರ್ವಹಿತ್ತಿರುವ ಎಲ್ಲಾ ವರದಿಗಾರರಿಗೆ ಕಾರ್ಮಿಕ ಹಕ್ಕುಗಳನ್ನು ಒದಗಿಸಿ ಕೊಡಬೇಕು,ಬಸ್ ಪಾಸ್ ಹೀಗೆ ಹಲವಾರು ಬೇಡಿಕೆಗಳನ್ನು ಹೊತ್ತು ಕೊಟ್ಟೂರು ತಾಲೂಕು ವರದಿಗಾರರ ಪರವಾಗಿ ಇಂದು ಮಾನ್ಯ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ, ಕಾರ್ಮಿಕ ಸಚಿವರಿಗೆ,ಮನವಿ ಸಲ್ಲಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಸಂಸ್ಥಾಪಕ ರಾಜ್ಯಧ್ಯಕ್ಷರು ಬಂಗ್ಲೆ ಮಲ್ಲಿಕಾರ್ಜುನ ಜೊತೆಗೂಡಿ ಬೆಳಗಾವಿಯಲ್ಲಿ ಪತ್ರಕರ್ತರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ ಮತ್ತು ಈ ಪ್ರತಿಭಟನೆಯಲ್ಲಿ ಜಿಲ್ಲಾ,ತಾಲೂಕು,ಹೋಬಳಿ, ಮಟ್ಟದ ಕರ್ನಾಟಕ ಕಾರ್ಯನಿರತ ಪತ್ರಕರ್ತರು ಧ್ವನಿ ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಭಾಗಿಯಾಗಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.