ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಭಾವಪೂರ್ಣ ಶ್ರದ್ಧಾಂಜಲಿ.

ಶಿವಮೊಗ್ಗ ಅಖಿಲ ಕರ್ನಾಟಕ ಚನ್ನಯ್ಯ ಸಮಾಜ ಅಭಿವೃದ್ದಿ ಹೋರಾಟ ಸಮಿತಿ ಸಾಗರ
ದಿ|| ರಾಜೇಂದ್ರ ಬಂದಗದ್ದೆ ರಾಜ್ಯ ಉಪಾಧ್ಯಕ್ಷರು ಅಖಿಲ ಕರ್ನಾಟಕ ಚನ್ನಯ್ಯ ಸಮಾಜ ಅಭಿವೃದ್ದಿ ಹೋರಾಟ ಸಮಿತಿ
ಭಾವಪೂರ್ಣ ಶ್ರದ್ಧಾಂಜಲಿ.
ರಾಜೇಂದ್ರ ಬಂದಗದ್ದೆ ಇವರು 07-03-1964 ರಲ್ಲಿ ತಂದೆ ರಾಮಪ್ಪ ತಾಯಿ ದುಗ೯ಮ್ಮ ಇವರ ಮಗನಾಗಿ ಸಾಗರ ತಾಲ್ಲೂಕಿನ ಬಂದಗದ್ದೆ ಯಲ್ಲಿ ಜನಿಸಿದರು. ಇಡೀ ರಾಜ್ಯದಲ್ಲಿ ತಮ್ಮ ಹೋರಾಟ ಮೂಲಕ ತಮ್ಮ ವ್ಯಕ್ತಿತ್ವವನ್ನು ರೂಪಿಸಿ ಕೊಂಡಿದ್ದಾರೆ ಮತ್ತು ಪ್ರಾಮಾಣಿಕ ವ್ಯಕ್ತಿ ಯಾಗಿದ್ದರು.
26-09-2022 ರಂದು ಮರಣ ಹೊಂದಿದರು. ಅಖಿಲ ಕರ್ನಾಟಕ ಚನ್ನಯ್ಯ ಸಮಾಜ ಅಭಿವೃದ್ದಿ ಹೋರಾಟ ಸಮಿತಿ ಸಾಗರ ರಾಜೇಂದ್ರ ಬಂದಗದ್ದೆ ಇವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!