ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಪತ್ರಕರ್ತರ ಸಮಸ್ಯೆಗಳನ್ನು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗುತ್ತೇವೆ:ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಂಗ್ಲೆ

ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಕಾರ್ಯನಿರತ ಪತ್ರಕರ್ತರ ಧ್ವನಿ ವಿಚಾರ ಸಂಕಿರಣ ಉದ್ಘಾಟಿಸಿ ನ್ಯಾಯಮೂರ್ತಿ ಗೋಪಾಲಗೌಡ ರು ಮತ್ತು ನಟ ವಿನೋದ್ ರಾಜ್,ನಟಿ ಲೀಲಾವತಿ ತಾಯಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ
ರಾಜ್ಯದಲ್ಲಿ ಪತ್ರಕರ್ತರು ಅನುಭವಿಸುವ ಹಲವಾರು ಸಮಸ್ಯೆಗಳ ಬಗ್ಗೆ ವಿವರವಾಗಿ ನ್ಯಾಯಮೂರ್ತಿ ಗೋಪಾಲಗೌಡ ಅವರು ತಿಳಿಸಿದರು
ರಾಜ್ಯಸರ್ಕಾರ ಪತ್ರಕರ್ತರ ಸಮಸ್ಯೆಗಳನ್ನು ಬೇಗ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲು ಮುಂದಾಗುತ್ತೇವೆ ಎಂದು ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಂಗ್ಲೆ ತಿಳಿಸಿದ್ದಾರೆ.

ವರದಿ-ಪ್ರಭಾಕರ.ಡಿ.ಎಮ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ