ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಳಪೆ ಕಾಮಗಾರಿ:ಸಾರ್ವಜನಿಕರ ಆಕ್ರೋಶ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಗ್ರಾಮದಲ್ಲಿ ನಡೆಯುತ್ತಿರುವಂತಹ ರಸ್ತೆ ಮತ್ತು ಚರಂಡಿ ಕಾಮಗಾರಿ ನಡೆಯುತ್ತಿದ್ದು ಇಲ್ಲಿ ಯಾವುದೇ ಅಧಿಕಾರಿ ವರ್ಗದವರಾಗಲಿ ಯಾವುದೇ ಗುತ್ತಿಗೆದಾರರಾಗಲಿ ಇಲ್ಲದೆ ಕಾರ್ಮಿಕರೇ ಅವರಿಷ್ಟ ಬಂದ ರೀತಿಯಲ್ಲಿ ಒಂದು ಮಿಷಿನ್ ತಂದು ಅದರಲ್ಲಿ ಗಾರೆ ಮಿಕ್ಸಿಂಗ್ ಮಾಡಿಕೊಂಡು ಇಷ್ಟ ಬಂದ ರೀತಿಯಲ್ಲಿ ಕೆಲಸವನ್ನು ನಿರ್ವಹಿಸುತ್ತಿದ್ದು ಇದಕ್ಕೆ ಸಂಬಂಧಪಟ್ಟ ಯಾವ ಅಧಿಕಾರಿಗಳು ಸಹ ಈ ಸ್ಥಳದಲ್ಲಿ ಇರುವುದಿಲ್ಲ ಇದನ್ನು ಪ್ರಶ್ನಿಸಲು ಹೋದರೆ ಅಲ್ಲಿ ಕೆಲಸ ನಿರ್ವಹಿಸುತ್ತಿರುವ ಅಂತ ಕಾರ್ಮಿಕರು ನಮ್ಮ ಮೇಲೆ ದಬ್ಬಾಳಿಕೆ ಮತ್ತು ಜಗಳವಾಡಲು ಬರುತ್ತಿದ್ದಾರೆ ಈ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುತ್ತದೆ ಆದ್ದರಿಂದ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣ ಈ ಸ್ಥಳಕ್ಕೆ ಬಂದು ಈ ಕಾಮಗಾರಿಯನ್ನು ತಡೆದು ಗುಣಮಟ್ಟ ರೀತಿ ಮಾಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ ಎಂದು ಸಾರ್ವಜನಿಕರು ಕರುನಾಡ ಕಂದ ವರದಿಗಾರರಿಗೆ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ