ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ತಾಲೂಕು ದಂಡಾಧಿಕಾರಿ ಪಟ್ಟರಾಜಗೌಡ ಇವರಿಂದ ಸ್ಮಶಾನ ಒತ್ತುವರಿ ತೆರವು

ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕು
ಸಾಸ್ವೇಹಳ್ಳಿ-2 ಹೋಬಳಿ ಚಿಕ್ಕಹಾಲಿವಾಣ ಗ್ರಾಮದ ಸರ್ವೇ.ನಂ-40 ರಲ್ಲಿ ಸ್ಮಶಾನ ಒತ್ತುವರಿ ಪ್ರದೇಶವನ್ನು ತೆರೆವುಗೂಳಿಸಿ,ಹತ್ತಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಸಮಸ್ಯೆಯನ್ನು ಹೊನ್ನಾಳಿ ತಹಶೀಲ್ದಾರ್ ಪಟ್ಟರಾಜಗೌಡ ರವರು ತೆರವುಗೊಳಿಸಿದರು ರಾತ್ರಿ ಸುಮಾರು.8-30 ಗಂಟೆ ವರೆಗೆ ತೆರವು ಕಾರ್ಯಚರಣೆ ನಡೆಯಿತು.JCBಯಿಂದ ಒತ್ತುವರಿ ಪ್ರದೇಶವನ್ನು ಸುತ್ತಲು ಟ್ರೆಂಚ್ ಮಾಡಿಸಲಾಯಿತು.ಹಾಗೂ ಯಕ್ಕನಹಳ್ಳಿ ಗ್ರಾಮ ಪಂಚಾಯಿತಿ PDO ರವರಿಗೆ ಸ್ಮಶಾನವನ್ನು ಹಸ್ತಾಂತರಿಸಲಾಯಿತು ತಾಲ್ಲೂಕಿನ ಭೂ ಮಾಪಕರು,ರಾಜಸ್ವ ನಿರೀಕ್ಷಕರು ಹಾಗೂ ಗ್ರಾಮ‌ ಆಡಳಿತ ಅಧಿಕಾರಿಗಳು,ಗ್ರಾಮ ಪಂಚಾಯಿತಿ PDO, ಪೊಲೀಸ್ ಇಲಾಖೆಯವರು ಈ ಸಂದರ್ಭದಲ್ಲಿ ಹಾಜರಿದ್ದರು.

ವರದಿ-ಪ್ರಭಾಕರ ಡಿ.ಎಮ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ