ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರಬಲ ಆಕಾಂಕ್ಷಿ: ಶ್ರೀ ರೇವಣಸಿದ್ದಪ್ಪ ಎಮ್ ಸಂಕಾಲಿ

ಜೇವರ್ಗಿ: ಅರಳಗುಂಡಗಿ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ರೇವಣಸಿದ್ದಪ್ಪ ಎಮ್ ಸಂಕಾಲಿ ಕಲಬುರಗಿಯ ಜಿಲ್ಲಾ ಬಿಜೆಪಿ ಗ್ರಾಮಾಂತರ ಅಧ್ಯಕ್ಷರಾಗಿ ಮಾಡಬೇಕು ಎಂದು ಅಣ್ಣಾರಾಯ ಹಾಗೂ ಅಪಾರ ಬಿಜೆಪಿ ಪಕ್ಷದ ಅಭಿಮಾನಿಗಳು ಪಟ್ಟು ಹಿಡದಿದ್ದಾರೆ.
ಹಗಲಿರುಳೆನ್ನದೆ ಬಿಜೆಪಿ ಪಕ್ಷಕ್ಕಾಗಿ, ಕಾರ್ಯಕರ್ತರಿಗೆ,ರೈತ ಬಾಂದವರಿಗೆ ಮತ್ತು ಎಲ್ಲಾ ವರ್ಗದ ಜನರಿಗೆ ನಿರಂತರವಾಗಿ ಹಗಲು-ಇರಳು ಪಕ್ಷಕ್ಕಾಗಿ ತಮ್ಮ ಈಡೀ ಜೀವನವೇ ಪಣಕಿಟ್ಟು ಪಕ್ಷಕ್ಕಾಗಿ ದುಡಿಯುತ್ತಿದ್ದಾರೆ ಹಾಗಾಗಿ ಗ್ರಾಮಾಂರತ ಅಧ್ಯಕ್ಷ ಕೊಡಲೇ ಬೇಕೆಂದು ಪಕ್ಷದ ಕಾರ್ಯಕರ್ತರ ಮತ್ತು ನಮ್ಮೆಲ್ಲಾ ಅಭಿಮಾನಿಗಳ ಒತ್ತಾಯವಾಗಿದೆ ಎಂದು ಅಣ್ಣಾರಾಯ ಪ್ರಕಟಣೆಯಲ್ಲಿ ತಿಳಿಸಿದರು.

ವರದಿ: ಚಂದ್ರಶಾಗೌಡ ಮಾಲಿ ಪಾಟೀಲ್( ಜೇವರ್ಗಿ)

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ