ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅದ್ದೂರಿ ಕನಕದಾಸ ಜಯಂತಿ ಆಚರಣೆ

ಬಾಗಲಕೋಟೆ:ಜಿಲ್ಲಾ ಆಡಳಿತ ಭವನದಿಂದ ಭಕ್ತ ಕನಕದಾಸರ ಭವ್ಯ ಮೆರವಣಿಗೆಯೊಂದಿಗೆ ಹಾಗೂ ಹೆಣ್ಣು ಮಕ್ಕಳು ಕುಂಭವನ್ನು ಹೊತ್ತುಕೊಂಡು ಡೊಳ್ಳು ಹಾಗೂ ಡಿಜೆ ಸೌಂಡ್ ಮೂಲಕ ಸದ್ದು ಮಾಡಿಕೊಂಡು ಸೆಕ್ಟರ್ ನಂಬರ್ 16 ಭರಮದೇವರ ದೇವಸ್ಥಾನದ ಮೂಲಕ ಸಾಂಸ್ಕ್ರತಿಕ ಕಲಾಭವನಕ್ಕೆ ತಲುಪಿದ ನಂತರ ಕಾರ್ಯಕ್ರಮವನ್ನು ಚಾಲನೆ ನೀಡಿದರು ಕುರುಬರ ಸಂಘದ ಅಧ್ಯಕ್ಷ ಬಿಬಿ ಸಿದ್ದಾಪುರಉಪಾಧ್ಯಕ್ಷರು ಭರತ್ ಈಟಿ ಹಾಗೂ ಮಾಜಿ ಶಾಸಕರಾದ ಎಚ್ ವೈ ಮೇಟಿ ಪುತ್ರರು, ಹಾಗೂ ಮಹಿಳಾ ಕಾಂಗ್ರೆಸ್ ಘಟಕ ಅಧ್ಯಕ್ಷ ಶ್ರೀಮತಿ ರಕ್ಷಿತ್ ಭರತ್ ಕುಮಾರ್ ಹಾಗೂ ಇತರರು ಭಾಗಿಯಾಗಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!