ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕನಕದಾಸರ ಜಯಂತಿ ಆಚರಣೆ


ಮುಂಡಗೋಡ ದಲ್ಲಿ ಇಂದು ದಾಸ ಶ್ರೇಷ್ಠ ಕನಕದಾಸರ ಹಾಗೂ ವೀರ ವನಿತೆ ಒನಕೆ ಓಬವ್ವ ಅವರ ಜಿಲ್ಲಾ ಮಟ್ಟದ ಜಯಂತಿ ಕಾರ್ಯಕ್ರಮ ಕಾರ್ಮಿಕ ಸಚಿವ ಶ್ರೀ ಶಿವರಾಮ ಹೆಬ್ಬಾರ ಅವರ ನೇತೃತ್ವದಲ್ಲಿ ಅದ್ದೂರಿಯಾಗಿ ನೆರವೇರಿತು.ಶಿರಸಿ ಉಪ ವಿಭಾಗದ ಸಹಾಯಕ ಆಯುಕ್ತರಾದ ಆರ್, ದೇವರಾಜ್, ತಾಲೂಕಿನ ಕುರುಬ ಸಮಾಜದ ಮುಖಂಡರು, ಅತ್ತಿವೇರಿ ಪೀಠದ ಪರಮ ಪೂಜ್ಯ ಮಾತೆ ಅವರು,
ಮುಂಡಗೋಡ ತಾಲೂಕ ಆಡಳಿತ ದ ಮುಖ್ಯಸ್ಥರಾದ ತಹಶೀಲ್ದಾರ ಶ್ರೀ ಶಂಕರ ಗೌಡಿ, ಮಾಜಿ ಶಾಸಕ ವಿ ಎಸ್ ಪಾಟೀಲರು ಹಾಗೂ ಡೊಳ್ಳು ಕುಣಿತ ಕಲಾ ತಂಡಗಳು ಭಾಗವಹಿಸಿದ್ದವು. ತಾಲೂಕಾ ಆಡಳಿತ ಕಾರ್ಯಕ್ರಮವನ್ನು ಶಿಸ್ತು ಬದ್ಧವಾಗಿ ಆಯೋಜನೆ ಮಾಡಿತು. ಒಟ್ಟಿನಲ್ಲಿ ಶ್ರೇಷ್ಠ ನಾಯಕರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಜಯಂತಿಗಳು ಅರ್ಥಪೂರ್ಣವಾಗುತ್ತದೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!