ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಉಚಿತ ಉದ್ಯೋಗ ಮೇಳ-೨೦೨೪

ರಬಕವಿ-ಬನಹಟ್ಟಿ:ಬಾಗಲಕೋಟ ಜಿಲ್ಲಾ ಕೌಶಲ್ಯಾಭಿವೃದ್ಧಿ,ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ,ಬಾಗಲಕೋಟೆ ವತಿಯಿಂದ ಉಚಿತ ಉದ್ಯೋಗ ಮೇಳವು ದಿನಾಂಕ:23.01.2024 ರಂದು ಬೆಳಿಗ್ಗೆ 10.00 ಗಂಟೆಯಿಂದ ಸಾಯಂಕಾಲ 4.30 ರ ವರೆಗೆ ಸ್ಥಳ: ಕಲಾಭವನ (Museum), ನವನಗರ, ಬಾಗಲಕೋಟೆ ಇಲ್ಲಿ ನಡೆಯಲಿದ್ದು,ಈ ಉದ್ಯೋಗ ಮೇಳದಲ್ಲಿ 30 ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು,ವಯೋಮಿತಿ:18 ರಿಂದ 35 ವರ್ಷದೊಳಗಿನ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಭಾಗವಹಿಸಬಹುದು ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು,ಅಂಕಪಟ್ಟಿ,ಆಧಾರ ಕಾರ್ಡ ಮತ್ತು ಕನಿಷ್ಠ 5 ಬಯೋಡಾಟದೊಂದಿಗೆ ಹಾಜರಿರಲು ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ಹಾಗೂ ನೋಂದಣಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳ ಕಛೇರಿ,ಜಿಲ್ಲಾಡಳಿತ ಭವನ,ಕೊಠಡಿ ಸಂಖ್ಯೆ:118 ನವನಗರ ಬಾಗಲಕೋಟ ದೂರವಾಣಿ:08354-295210 ಮೊಬೈಲ್ ಸಂಖ್ಯೆ: 7676634184/8147111236/8340360426

ವರದಿ:ಆನಂದ ಮ.ಹೂಗಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ