ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಂಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಚುನಾವಣೆ

ವಡಗೇರಾ:ವಡಗೇರಾ ತಾಲೂಕಿನ ಕೊಂಕಲ್ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿಯಮಿತದ ಚುನಾವಣೆ 30-01-2024 ಮಂಗಳವಾರದಂದು ಜರುಗಿಲಿದ್ದು.ಸಾಲಗಾರರ ಮತ ಕ್ಷೇತ್ರದಿಂದ 12 ಸ್ಥಾನ ಹಾಗೂ ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರದ ಒಂದು ಸ್ಥಾನಕ್ಕೆ ಸಂಘದ ಕಾರ್ಯಲಯದಲ್ಲಿ ಚುನಾವಣೆ ಜರುಗಲಿದ್ದು.
ಚುನಾವಣೆಗಾಗಿ ರಿಟರ್ನಿಂಗ್ ಅಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದಾರೆ ಎಂದು ಶರಣಗೌಡ ಮುಸ್ತಾಜೀರ್,ಕಾರ್ಯದರ್ಶಿ ಗಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ,ಕೊಂಕಲ್ ರವರು ಪತ್ರಿಕೆಗೆ ತಿಳಿಸಿದರು.

ಚುನಾವಣಾ ಅಧಿಸೂಚನೆ:
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ನಿ,ಕೊಂಕಲ್ ತಾ||ವಡಗೇರಾ ಜಿ।। ಯಾದಗಿರ ಸಹಕಾರ ಸಂಘದ ಚುನಾವಣೆಯು 12 ನಿರ್ದೇಶಕರ ಸ್ಥಾನಗಳಿಗೆ ನಡೆಯಲಿದ್ದು (1) ಸಾಲಗಾರರ ಸಾಮಾನ್ಯ ಕ್ಷೇತ್ರ – 05 (2) ಮಹಿಳೆ ಕ್ಷೇತ್ರ 02 (3) ಹಿಂದುಳಿದ ವರ್ಗಗಳ ಕ್ಷೇತ್ರ-02 (4) ಪರಿಶಿಷ್ಠ ಜಾತಿ ಕ್ಷೇತ್ರ-01 (5) ಪರಿಶಿಷ್ಟ ಪಂಗಡ ಕ್ಷೇತ್ರ-01 6) ಸಾಲಗಾರರಲ್ಲದ ಸಾಮಾನ್ಯ ಕ್ಷೇತ್ರ 01 ನಾಮಪತ್ರ ಪ್ರಾರಂಭ ದಿನಾಂಕ: 16-01-2024
ನಾಮಪತ್ರ ಸಲ್ಲಿಸಲು ಕೊನೆಯ ದಿನಾಂಕ 23-01-2024 ನಾಮಪತ್ರ ಪರಿಶೀಲನೆ ದಿ: 24-01-2024 ನಾಮಪತ್ರ ಹಿಪಂಡೆಯುವ ದಿನಾಂಕ: 25-01-2024 ಸ್ಪರ್ದೆಯಲ್ಲಿರುವ ಅಭ್ಯರ್ಥಿಗಳಿಗೆ ಚಿಹ್ನೆ ಹಂಚಿಕೆ ದಿನಾಂಕ: 25-01-2024 ಮತದಾನದ ದಿನಾಂಕ : 30-01-2024.

ವರದಿ:ಶಿವರಾಜ್ ಸಾಹುಕಾರ್,ವಡಗೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ