ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅದ್ದೂರಿಯಾಗಿ ಜರುಗಿದ ಕರಿಗೇರ ನಿಂಗಯ್ಯ ದೇವರ ಪಲ್ಲಕ್ಕಿ ಉತ್ಸವ

ಯಾದಗಿರಿ:
ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ದಿನಾಂಕ 14/1/2024 ರಂದು ಯಾದಗಿರಿ ಜಿಲ್ಲೆಯ ಸುರಪುರ ತಾಲುಕಿನ ತಿಮ್ಮಾಪುರ ಗ್ರಾಮದ ಆರಾಧ್ಯ ದೈವ ಶ್ರೀ ಮಹಾಮಹಿಮ ಕರಿಗೆರೆ ನಿಂಗಯ್ಯ ದೇವರ ಪಲ್ಲಕ್ಕಿ ಉತ್ಸವ ಅದ್ದೂರಿಯಾಗಿ ಜರುಗಿತು ಹಾಗೂ ಗಂಗಸ್ತಾನ ಕಾರ್ಯಕ್ರಮವು ತಿಮ್ಮಾಪುರ ಗ್ರಾಮದ ದೊಡ್ಡ ಭಾವಿಯಲ್ಲಿ ನೂರಾರು ಭಕ್ತರ ಸಮೂಹದಲ್ಲಿ ಪೂಜೆ,ಅಭಿಷೇಕದೊಂದಿಗೆ ನೆರವೇರಿತು.ಈ ಸಂದರ್ಭದಲ್ಲಿ ಗ್ರಾಮದಲ್ಲಿ ಬಾಜಾ ಭಜಂತ್ರಿ ಡೊಳ್ಳಿನ ವಾದ್ಯದೊಂದಿಗೆ ಗ್ರಾಮದ ದೇವರ ಮೆರವಣಿಗೆ ನಡೆಯಿತು ನೂರಾರು ಭಕ್ತರು ಲಿಂಗಯ್ಯ ದೇವರ ಆಶೀರ್ವಾದ ಪಡೆದರು ಹಾಗೂ ದೇವಸ್ಥಾನದ ಮಂಡಳಿಯ ವತಿಯಿಂದ ಬಂದ ಭಕ್ತರಿಗೆ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಎಂದು ಹಾಲುಮತ ಸಮುದಾಯದ ಮುಖಂಡರಾದ ರತ್ನಪ್ಪ ಎಲಿಗಾರ್ ತಿಮ್ಮಾಪುರ್ ಅವರು ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ