ಕಲಬುರಗಿ:ಶ್ರೀರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ಶ್ರೀ ರಾಮಲಲ್ಲಾ ಮೂರ್ತಿಯ ಪ್ರತಿಷ್ಠಾಪನೆ ಪ್ರಯುಕ್ತ ಶ್ರೀರಾಮನ ಉತ್ಸವವನ್ನು ಹಬ್ಬದಂತೆ ಸಡಗರ ಸಂಭ್ರಮದ ವಾತಾವರಣದಲ್ಲಿ ಆಚರಿಸಿ ಎಂದು ಮಹಾಗಾಂವ ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮರತೂರಕರ ಮನವಿ ಮಾಡಿಕೊಂಡರು.
ಸುಮಾರು 500 ವರ್ಷಗಳ ಹಿಂದೆ ಶ್ರೀರಾಮನ ಜನ್ಮಭೂಮಿ ಅಯೋಧ್ಯೆಯಲ್ಲಿ ರಾಮನ ಅಸ್ತಿತ್ವಕ್ಕಾಗಿ ಲಕ್ಷಾಂತರ ಕರಸೇವಕರು ಹಾಗೂ ಹಿಂದೂ ಕಾರ್ಯಕರ್ತರು ಹೋರಾಡಿದ್ದಾರೆ ಹಲವಾರು ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ್ದು ಹಿರಿಯರ ಪರಿಶ್ರಮ ಮತ್ತು ಹೋರಾಟದ ಫಲವಾಗಿ ಸಕಲ ಸಾಧು ಸಂತರ ಧ್ಯಾನದ ಫಲದಿಂದ ದಿ. 22ರಂದು ಶ್ರೀರಾಮ ಜನ್ಮಭೂಮಿ ಕ್ಷೇತ್ರ ಟ್ರಸ್ಟನ ನೇತೃತ್ವದಲ್ಲಿ ಶ್ರೀರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆ ನಡೆಯುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.