ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಭಾವೈಕ್ಯತೆ ಮೆರೆದ ಕೊಪ್ಪಳ ಜನತೆ

ಕೊಪ್ಪಳ:ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನಡೆಯಲಿರುವ ಹಿನ್ನೆಲೆಯಲ್ಲಿ ಇಲ್ಲಿನ ಭಾಗ್ಯನಗರದ ಮುಸ್ಲಿಂ ಸಮುದಾಯದವರು ಭಾವೈಕ್ಯತೆ ಮೆರೆದಿದ್ದಾರೆ.
ರಾಮಮಂದಿರ ಹಾಗೂ ಆಂಜನೇಯ ದೇವಾಲಯದಲ್ಲಿ ಮುಸ್ಲಿಂ ಸಮುದಾಯದ ಪಂಚ ಕಮಿಟಿ ಸದಸ್ಯರು ಇಂದು ಪೂಜೆ ಸಲ್ಲಿಸಿದರು.
ಪಂಚಕಮಿಟಿ ಸದಸ್ಯರು ಒಂದೂವರೆ ಸಾವಿರ ಹಿಂದೂ ಭಕ್ತಾದಿಗಳಿಗೆ ಅನ್ನ,ಸಾರು,ಬದನೇಕಾಯಿ ಪಲ್ಲೆ, ಗೋಧಿ ಹುಗ್ಗಿ ವ್ಯವಸ್ಥೆ ಮಾಡಿದ್ದರು.ದೇವಸ್ಥಾನಗಳಲ್ಲಿ ಹಿಂದೂ ಹಾಗೂ ಮುಸ್ಲಿಂ ಭಕ್ತರು ಜೊತೆಯಾಗಿ ಪೂಜೆ ಸಲ್ಲಿಸಿದರು.ಮುಸ್ಲಿಮರು ಎಲ್ಲರಿಗೂ ಶುಭಾಶಯ ಕೋರಿದರು.

ವರದಿ:-ಮಲ್ಲಿಕ್ ಕೊಪ್ಪಳ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ