ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನಸಿರಿ ಫೌಂಡೇಶನ್ ವತಿಯಿಂದ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ

ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ ಹಾಗೂ ಶಾಸಕರ ಮಾದರಿಯ ಶಾಲೆ ಟಿ.ಬಿ.ಪಿ.ಕ್ಯಾಂಪ್ ಸಿಂಧನೂರು ಶಾಲೆಯ ವಿದ್ಯಾರ್ಥಿಗಳ ಸಹಯೋಗದೊಂದಿಗೆ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಧ್ವಜಾರೋಹಣ ಮಾಡುವ ಮೂಲಕ ವಿಜೃಂಭಣೆಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಪರಿಸರ ರಾಜ್ಯ ಪ್ರಶಸ್ತಿ ಪುರಸ್ಕೃತರು ಹಾಗೂ ವನಸಿರಿ ಫೌಂಡೇಶನ್ ರಾಜ್ಯಾದ್ಯಕ್ಷರಾದ ಅಮರೇಗೌಡ ಮಲ್ಲಾಪುರ, ಟಿ.ಬಿ.ಪಿ.ಶಾಲೆಯ SDMC ಅಧ್ಯಕ್ಷರಾದ ಪ್ರವೀಣ ಕುಮಾರ,ಶಾಲೆಯ ಶಿಕ್ಷಕರಾದ ಅಂಬುಜ ಪವಾರ್,ವನಸಿರಿ ಫೌಂಡೇಶನ್ ಸಹ ಕಾರ್ಯದರ್ಶಿ ರಂಜಾನ್ ಸಾಬ್,ಸದಸ್ಯರಾದ ಮುದುಕಪ್ಪ ಹೊಸಳ್ಳಿ ಕ್ಯಾಂಪ್ ಹಾಗೂ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ