ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪ್ರೌಢಶಾಲೆಯ ಮಕ್ಕಳಿಗೆ ದೊಡ್ಡಪ್ಪಗೌಡ ಎಸ್ ಪಾಟೀಲ ನರಿಬೋಳ ಅಭಿಮಾನಿಗಳ ಬಳಗದಿಂದ ಬಹುಮಾನ ಘೋಷಣೆ

ಯಡ್ರಾಮಿ ತಾಲೂಕಿನ ಬಿಳವಾರ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ತಾಲೂಕಿನ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಎಸ್ ಪಾಟೀಲ್ ನರಿಬೋಳ ಅಭಿಮಾನಿ ಬಳಗದವರು ಬಹುಮಾನ ಘೋಷಣೆ ಮಾಡಿದ್ದಾರೆ ಅಲ್ಲದೆ 2024-25 ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದವರಿಗೆ 11,000 ಮತ್ತು ದ್ವಿತೀಯ ಸ್ಥಾನ ಪಡೆದವರಿಗೆ 5,000 ಅದೇ ರೀತಿಯಾಗಿ ಮೂರನೇ ಸ್ಥಾನ ಪಡೆದವರಿಗೆ 2500 ರೂಪಾಯಿಗಳು ಬಹುಮಾನ ವಿತರಿಸುವದಾಗಿ ತಾಲೂಕಿನ ಮಾಜಿ ಶಾಸಕರಾದ ದೊಡ್ಡಪ್ಪಗೌಡ ಎಸ್ ಪಾಟೀಲ ನರಿಬೊಳ ಅಭಿಮಾನಿ ಬಳಗದವರಾದ ಹಣಮಂತ ಬಿ ದಂಡಗುಲ್ಕರ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ