ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿ ಆಯ್ಕೆ

ರಬಕವಿ-ಬನಹಟ್ಟಿ ಕರ್ನಾಟಕ ರಾಜ್ಯ ಅಕ್ಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ , ವಿಜಯಪುರ ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು,ಜಮಖಂಡಿಯ ಉಪನ್ಯಾಸಕರಾದ ಡಾಕ್ಟರ್
ಶ್ರೀ ವಾಯ್.ವಾಯ್.ಕೊಕ್ಕನ್ನವರ ಇವರನ್ನು ಆಯ್ಕೆ ಮಾಡಿ ಕುಲಸಚಿವರು,ಮೌಲ್ಯಮಾಪನ ರವರು ಆದೇಶಿಸಿದ್ದಾರೆ.

ವರದಿ:ಆನಂದ ಮ.ಹೂಗಾರ.ರಬಕವಿ-ಬನಹಟ್ಟಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ