ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಬಿಳವಾರ ಗ್ರಾಮ ಪಂಚಾಯತ ವತಿಯಿಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಯಿತು.ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಗುರುಗಳು ಗ್ರಾಮ ಪಂಚಾಯತ್ ಅಧ್ಯಕ್ಷರು ಶ್ರೀಮತಿ ಶ್ರೀದೇವಿ ಹಣಮಂತ ದಂಡಗುಲ್ಕರ್ ತಾಲೂಕಿನ ಜೆಡಿಎಸ್ ಪಕ್ಷದ ಹಿರಿಯ ಮುಖಂಡರು ನಾಗಣ್ಣ ಪಡಿಶೆಟ್ಟಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಲಾಲ್ ಪಟೇಲ್ ಯರಗಲ್ ಹಾಗೂ ಶಾಲೆಯ ಶಿಕ್ಷಕ ವೃಂದದವರು ಊರಿನ ಪ್ರಮುಖ ಯುವಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)
"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.