ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ.ಪಟ್ಟಣದ ಕುವೆಂಪು ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ವಿವಿಧ ರೀತಿಯ ಮನರಂಜನಾತ್ಮಕ ಕ್ರೀಡೆಗಳನ್ನು ಕೈಗೊಳ್ಳುವ ಮೂಲಕ ಸಹಶಿಕ್ಷಕರಾದ ರವಿ ಕಾರಲಕಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಶ್ರೀ ಕಲ್ಲಮಠ ಗುರುಗಳು ಬಹುಮಾನ ನೀಡಿ ಗೌರವಿಸಲಾಯಿತು.ಮಕ್ಕಳ ಸರ್ವಾಂಗೀಣ ಏಳಿಗೆಗೆ ವಿಶೇಷ ಚಟುವಟಿಕೆಗಳ ಮೂಲಕ ಮಕ್ಕಳ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು
