ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಫೆ,5 ರಂದು ಸಚಿವ ಶರಣಬಸಪ್ಪ ಗೌಡ ಕಚೇರಿ ಮುಂದೆ ಸತ್ಯಾಗ್ರಹ

ಶಹಾಪುರ:ಕೂಲಿಕಾರರ ನಿಗಮ ಮಂಡಳಿ ರಚನೆ ಮಾಡಿ ಕೂಲಿಕಾರರ ಸರ್ವಾಂಗೀಣ ಅಭಿವೃದ್ಧಿಗಾಗಿ, ತಮಿಳು ನಾಡು ಮಾದರಿಯಂತೆ ನಮ್ಮ ರಾಜ್ಯ ರೈತರಿಗೆ ಅನುದಾನ ಒದಗಿಸಿಕೊಡಬೇಕು ತಾವೂ ಬರಗಾಲದ ಛಾಯೆ ಆವರಿಸಿದರಿಂದ ಪ್ರತಿ ದಿನಕ್ಕೆ 6 ರೂ.ಗಳ ಕೂಲಿ ಸಂಬಳ ನೀಡಬೇಕು.
ಮೈಕ್ರೋ ಫೈನಾನಸ್,ಲೇವಾದೇವಿಯಿಂದ ಪಡೆದ ಕೂಲಿಕಾರರ ಸಾಲವನ್ನು ಮನ್ನಾ ಮಾಡಬೇಕು. ಕೂಲಿಕಾರರ ನಾನಾ ಬೇಡಿಕೆಗಳ ಆಗ್ರಹಿಸಿ ಫೆ,5 ರಂದು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ಗೌಡ ದರ್ಶನಾಪುರ ಅವರ ಕಚೇರಿ ಮುಂದೆ ಕೂಲಿಕಾರರು ಬೃಹತ್ ಪ್ರತಿಭಟನೆ,ಮೆರವಣಿಗೆ ಮತ್ತು ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಕೂಲಿಕಾರರ ಸಂಘದ ಜಿಲ್ಲಾಧ್ಯಕ್ಷರಾದ ದವರ್ ಸಾಬ್ ನದಾಫ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಂದಿನ ಪ್ರತಿಭಟನೆಯಲ್ಲಿ ಸುಮಾರು ಮೂರು ಸಾವಿರಕ್ಕೂ ಅಧಿಕ ಕೂಲಿಕಾರರು ಭಾಗವಹಿಸಲಿದ್ದಾರೆ. ಶಹಾಪುರ ತಾಲೂಕಿನ ಸುತ್ತಮುತ್ತಲಿನ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು.

ವರದಿ ರಾಜಶೇಖರ ಮಾಲಿ ಪಾಟೀಲ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!