ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಛಲವಾದಿ ಮಹಾಸಭಾದಿಂದ ಜನಾಂಗದ ಕುಂದುಕೊರತೆಗಳ ಸಭೆ

ಹನೂರು:ನಮ್ಮ ಜನಾಂಗದವರು ಹೆಚ್ಚು ಗ್ರಾಮೀಣ ಪ್ರದೇಶಗಳಲ್ಲಿ ತಾಲ್ಲೂಕು ಕಛೇರಿಯಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಿದ್ದು ಸಾರ್ವಜನಿಕ ಕೆಲಸ ಕಾರ್ಯ ಸುಲಲಿತವಾಗಿ ಮಾಡುವಂತಾಗಬೇಕು
ಅಧಿಕಾರಿಗಳು ಗ್ರಾಮೀಣ ಭಾಗದ ಜನರಿಗೆ ಹೆಚ್ಚು ಒತ್ತು ನೀಡಿ ಹಲವಾರು ವರ್ಷಗಳ ಹಿಂದೆ ದಾಖಲೆಯನ್ನು ಸರಿಪಡಿಸಿ ನಮ್ಮ ಜನಾಂಗ ಅಭಿವೃದ್ಧಿಗೆ ನಾವು ಸ್ಪಂದಿಸುತ್ತೇವೆ ಎಂದು ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಅಣಗಳ್ಳಿ ಬಸವರಾಜು ತಿಳಿಸಿದರು.
ಹನೂರು ಪಟ್ಟಣದಲ್ಲಿನ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ನಡೆದ ಜಾನಂಗದ ಜಾಗೃತಿ ಕಾರ್ಯಕ್ರಮದಲ್ಲಿ ಹನೂರು ಘಟಕದ ಅಧ್ಯಕ್ಷರಾದ ಬಸವರಾಜು ಮಾತನಾಡಿ ನಮ್ಮ ಜನಾಂಗವು ಸರ್ಕಾರದ ಅಂಕಿ ಅಂಶಗಳ ಪ್ರಕಾರ ಹೆಚ್ಚಿದ್ದು ವಾಸ್ತವವಾಗಿ ಅಭಿವೃದ್ಧಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹಿಂದೆ ಉಳಿದಿದ್ದೆವೆ.ಮೊದಲು ನಾವೆಲ್ಲರೂ ಒಗ್ಗಟ್ಟಾಗಿ ಮುಂದೆ ಸಾಗಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಪುಟ್ಟರಾಜ,ದೇವರಾಜು ಸೇರಿದಂತೆ ಇನ್ನಿತರರು ಹಾಜರಿದ್ದರು.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ