ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಆರ್ಯಭಟ ಕರಿಯರ್ ಅಕಾಡೆಮಿ ವಿಜಯಪುರ (ಎಲ್ಲಾ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ)

ವಿಜಯಪುರ ಎಂದರೆ ನಮಗೆಲ್ಲಾ ನೆನಪಾಗುವುದು ಗೋಳಗುಮ್ಮಟ ಆದರೆ ಪ್ರಸ್ತುತ ವಿಜಯಪುರ ಎಂಬುದು ಗೋಳಗುಮ್ಮಟದ ಜೊತೆಗೆ ಜ್ಞಾನದ ಗುಮ್ಮಟವಾಗಿದೆ ಎಂದರೆ ತಪ್ಪಾಗಲಾರದು.ಇಂತಹ ಜ್ಞಾನಗುಮ್ಮಟ ನಗರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಲು ಆರ್ಯಭಟ ಅಕಾಡೆಮಿಯು ತಲೆ ಎತ್ತಿ ನಿಂತಿದೆ ಕಾರಣ ಬೇರೆ ಬೇರೆ ಜಿಲ್ಲೆಗಳಿಂದ ಬರುವ ಸಾವಿರಾರು ವಿದ್ಯಾರ್ಥಿಗಳು ಇಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆದುಕೊಂಡು ಸರ್ಕಾರಿ ಹುದ್ದೆಗಳಿಗೆ ಆಯ್ಕೆಯಾಗಿ ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ.2018ರಲ್ಲಿ ಪರಮ ಪೂಜ್ಯ ಸಿದ್ದೇಶ್ವರ ಸ್ವಾಮೀಜಿಯವರಿಂದ ಉದ್ಘಾಟನೆಯಾದ
ಆರ್ಯಭಟ ಅಕಾಡೆಮಿಯು ಅಕಾಡೆಮಿಯು ಅತ್ಯಂತ ಕಡಿಮೆ ಅವಧಿಯಲ್ಲಿ ಸುಮಾರು 11000 ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ್ದು ಜೊತೆಗೆ ಸುಮಾರು 6,438 ಜನರು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಆಗಿರುವುದು
ವಿಶೇಷವಾಗಿದೆ.ಈ ಸಂಸ್ಥೆಯು KAS IAS SDA FDA PDO SSC police PSI RRb banking group c ಗ್ರಾಮ ಲೆಕ್ಕಾಧಿಕಾರಿ ಇತ್ಯಾದಿ ಪರೀಕ್ಷೆಗಳಿಗೆ ತರಬೇತಿ ನೀಡುತ್ತದೆ ಜೊತೆಗೆ PSI ಆಗುವ ವಿದ್ಯಾರ್ಥಿಗಳಿಗೆ ಪ್ರತಿ ರವಿವಾರ ದೈಹಿಕ ತರಬೇತಿಯನ್ನೂ ನೀಡಲಾಗುತ್ತದೆ. ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ದಾರಿದೀಪವಾಗಿರುವ ಈ ಒಂದು ಸಂಸ್ಥೆಯು ಶ್ರೀ S S ತೇಲಿ ನಿರ್ದೇಶಕರು,S V NATIKAR ಮಾರ್ಗದರ್ಶಕರು,ಶಿವಾನಂದ ಮೂಲಿಮನಿ ಕಾರ್ಯದರ್ಶಿಗಳು,ಖಂಡೆರಾವ ಸಂಚಾಲಕರು ಮತ್ತು 14 ಜನ ನುರಿತ ಉಪನ್ಯಾಸಕರು,ರಾಜ್ಯದ ಹೆಸರಾಂತ ನುರಿತ ಸಂಪನ್ಮೂಲ ವ್ಯಕ್ತಿಗಳು ಇಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ಮಾರ್ಗದರ್ಶನವನ್ನು
ಮಾಡುತ್ತಾರೆ ಇದರಿಂದ ಹೆಚ್ಚು ವಿದ್ಯಾರ್ಥಿಗಳು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಆಗುತ್ತಿರುವುದು ಸಂಸ್ಥೆಯ ಕಾರ್ಯಕ್ಕೆ ಹಿಡಿದ ಕನ್ನಡಿಯಾಗಿದೆ.ಆದ್ದರಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ಪಡೆಯಲು ಬಯಸುವ ವಿದ್ಯಾರ್ಥಿಗಳು ಮುಂಚಿತವಾಗಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು.
ಸಂಪರ್ಕಿಸುವ ಸಂಖ್ಯೆ:8971737001

ವರದಿ:ಚಂದ್ರಶಾಗೌಡ ಮಾಲಿಪಾಟೀಲ್,ಜೇವರ್ಗಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ