ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ಮುಂಡಗೋಡ:ಸರ್ಕಾರಿ ಪಿಯು ಕಾಲೇಜು ಮುಂಡಗೋಡ ದಲ್ಲಿ ದ್ವಿತೀಯ ಪಿಯು ಓದುತ್ತಿರುವ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.
ಇದೇ ವೇಳೆ ಮಾತನಾಡಿದ ಮುಂಡಗೋಡ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಪರಶುರಾಮ್ ಮಿರ್ಜಗಿ ಅವರು ವಿಧ್ಯಾರ್ಥಿ ಜೀವನ ಅಮೂಲ್ಯವಾದುದು , ಶೈಕ್ಷಣಿಕ ಸಾಧನೆಯೊಂದಿಗೆ ಜೀವನದಲ್ಲಿ ಏನಾದರೂ ಸಾಧಿಸುವ ಛಲ ಹೊಂದಿ ವಿಧ್ಯಾರ್ಥಿ ಜೀವನವನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು ಹಾಗೆಯೇ ಅವರು ವಿಧ್ಯಾರ್ಥಿ ಜೀವನದಿಂದ ಪೊಲೀಸ್ ಇಲಾಖೆ ಸೇರುವಲ್ಲಿನ ಕಷ್ಟಕರ ಹಾದಿ ಹಾಗೂ ಸರ್ಕಾರಿ ಸೇವೆಗೆ ಸೇರುವ ಕನಸು ಈಡೇರಿದ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಪ್ರೇರಣಾದಾಯಕವಾಗಿ ಮಾತನಾಡಿದರು ಹಾಗೂ ದ್ವಿತೀಯ ಪಿಯು ಪರೀಕ್ಷೆ ಬರೆಯುವ ಎಲ್ಲಾ ವಿಧ್ಯಾರ್ಥಿಗಳಿಗೆ ಶುಭ ಕೋರಿದರು.
ಇದೇ ವೇಳೆ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಪೊಲೀಸ್ ಸಿಬ್ಬಂದಿಗಳಾದ ಸಚಿನ್ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ