ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಿರವಾರ ತಾಲೂಕ ಆಡಳಿತ ನೂತನ ತಹಶೀಲ್ದಾರರಾಗಿ ಮಲ್ಲಿಕಾರ್ಜುನ ವಡ್ಡನಕೇರಾ ಅಧಿಕಾರ ಸ್ವೀಕಾರ

ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ತಹಸೀಲ್ದಾರರಾಗಿದ್ದಂತ ಎಸ್.ರವಿ ಅಂಗಡಿ ಅವರು ಆಡಳಿತ ಅಧಿಕಾರಿಯಾಗಿದ್ದು ಇವರು ಚುನಾವಣೆಗಳ ನಿಮಿತ್ಯ ಅವರನ್ನು ಕುಷ್ಟಗಿ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ.ನಿನ್ನೆ ಸಿರವಾರ ಪಟ್ಟಣಕ್ಕೆ ನೂತನವಾಗಿ ಆಗಮಿಸಿದಂತ ತಾಲೂಕು ದಂಡಾಧಿಕಾರಿ ಇವರನ್ನು, ಸ್ವಾಗತಿಸಿ ಸನ್ಮಾನಿಸಿದರು,ಸಿರವಾರ ತಾಲೂಕ ಆಡಳಿತ ಮಂಡಳಿಯ,ಉಪ ತಹಶೀಲ್ದಾರ ಸಿಬ್ಬಂದಿ ವರ್ಗದವರು ಇನ್ನು ಇತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ