ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಯ ಕರ್ನಾಟಕ ಜನಪರ ವೇದಿಕೆಯಿಂದ ಹಿಂದೂ ಸಾಮ್ರಾಜ್ಯ ಚಕ್ರವರ್ತಿ ಶ್ರೀ ಶಿವಾಜಿ ಮಹಾರಾಜರ ಜಯಂತಿ

ಧಾರವಾಡ:ಶ್ರೀ ಶಿವಾಜಿ ಮಹಾರಾಜರ ಜಯಂತೋತ್ಸವದ ಪ್ರಯುಕ್ತ ಧಾರವಾಡದ ಶಿವಾಜಿ ವೃತ್ತದಲ್ಲಿರುವ ಶ್ರೀ ಶಿವಾಜಿ ಮಹಾರಾಜರ ಪುತ್ತಳಿಗೆ ವೇದಿಕೆಯ ರಾಜ್ಯ ಉಪಾಧ್ಯಕ್ಷರಾದ ಶ್ರೀ ಮುತ್ತು ಬೆಳ್ಳಕ್ಕಿ ನೇತೃತ್ವದಲ್ಲಿ ಮಾಲಾರ್ಪಣೆ ಮೂಲಕ ಜಯಂತೋತ್ಸವ ಆಚರಿಸಲಾಯಿತು,
ಸಂದರ್ಭದಲ್ಲಿ ವೇದಿಕೆಯ ಜಿಲ್ಲಾ ಮುಖಂಡರಾದ ಜಗದೀಶ ಜಾದವ,ಮಲ್ಲಿಕಾರ್ಜುನ ಅಸುಂಡಿ, ಪ್ರಶಾಂತ ಎಣಗಿ ಅರ್ಷದ ಪಠಾಣ,ಉಮೇಶ ಶಿಂಧೆ, ಈಶ್ವರ್ ಗೌಡ ಪಾಟೀಲ,ಪುಟ್ಟಪ್ಪ ಮುದಕನ್ನವರ, ರಾಜು ಆಲೂರು,ವೆಂಕಟೇಶ ಭದ್ರಾಪುರ, ಹನುಮಂತಗೌಡ ಪಾಟೀಲ,ರಾಜು ನವಲಗುಂದ,ರವಿ ಅಗಸನಹಳ್ಳಿ ಮುಂತಾದವರು ಉಪಸ್ಥಿತದ್ದರು.

ವರದಿ-ಸದಾಶಿವ ಭೀ ಮುಡೆಮ್ಮನವರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ