ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಿ:ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎ.ನಸ್ಸರುಲ್ಲಾ

ಕೊಟ್ಟೂರು:ಪಟ್ಟಣಕ್ಕೆ ತುಂಗಭದ್ರ ನದಿಯ ಬನ್ನಿಗೋಳು ಜಾಕ್ವೆವಲ್ ನಿಂದ ಕುಡಿಯುವ ನೀರಿನ ಪೂರೈಕೆ ಆಗುತ್ತಿದ್ದು ಸದರಿ ಸ್ಥಳದಲ್ಲಿ ದಿನದಿಂದ ದಿನಕ್ಕೆ ನೀರಿನ ಮಟ್ಟ ಕಡಿಮೆ ಆಗುತ್ತಿರುವುದರಿಂದ ಈ ಹಿಂದೆ ಪ್ರತಿ ದಿನ 22 ಗಂಟೆ ನಿರಂತರ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿತ್ತು ಆದರೆ ಹಾಲಿ ಪ್ರತಿದಿನ 16 ಗಂಟೆ ಮಾತ್ರ ನೀರು ಪೂರೈಕೆ ಆಗುತ್ತಿರುತ್ತದೆ ಇದರಿಂದ ನೀರು ಸರಬರಾಜಿನಲ್ಲಿ ತೊಂದರೆ ಉಂಟಾಗಲಿದ್ದು ಸಾರ್ವಜನಿಕರು ನೀರನ್ನು ಮಿತವಾಗಿ ಬಳಕೆ ಮಾಡಲು ಹಾಗೂ ಕಾಯಿಸಿ ಶುದ್ಧೀಕರಿಸಿಕೊಂಡು ಕುಡಿಯಲು ಸಾರ್ವಜನಿಕರಿಗೆ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಎ.ನಸ್ಸರುಲ್ಲಾ ರವರು ಪತ್ರಿಕೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ