ವಿಜಯಪುರದ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ಗ್ರಾಮ ಸ್ವರಾಜ್ಯಕ್ಕಾಗಿ ಗ್ರಾಮ ಪಂಚಾಯಿತಿ ಸದಸ್ಯರ ಕಾರ್ಯಾಗಾರವನ್ನು ರಾಜ್ಯ ಗ್ರಾಮ ಪಂಚಾಯಿತಿ ಒಕ್ಕೂಟದ ರಾಜ್ಯಾಧ್ಯಕ್ಷರಾದ ಸತೀಶ್ ಕಾಡ್ ಶೆಟ್ಟಿ ಹಳ್ಳಿಯವರು ಉದ್ಘಾಟನೆ ಮಾಡಿದರು.ಈ ಸಭೆಯಲ್ಲಿ ವಿವಿಧ ತಾಲೂಕ ಒಕ್ಕೂಟ ರಚನೆ ಮಾಡಲಾಯಿತು.
ಇಂಡಿ ತಾಲೂಕಿನ ಅಧ್ಯಕ್ಷರಾಗಿ ರಮೇಶ್ ಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷರು ತೆನ್ನಹಳ್ಳಿ, ಕಾರ್ಯಾಧ್ಯಕ್ಷರಾಗಿ
ಭೀಮಶಂಕರ್ ಆಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷರು ಅಗರಖೇಡ,
ಉಪಾಧ್ಯಕ್ಷರಾಗಿ ಶ್ರೀಮತಿ ಶೈಲ ಶ್ರೀ ಅಶೋಕ್ ಜಾದವ್ ಅಧ್ಯಕ್ಷರು ಗ್ರಾಮ ಪಂಚಾಯತಿ ಹಿರೇಬೇನೂರು,
ಪ್ರಧಾನ ಕಾರ್ಯದರ್ಶಿಯಾಗಿ ಹುಸೇನಿ ಹತ್ತರಕಿಹಾಳ ಸದಸ್ಯರು ಗ್ರಾಮ ಪಂಚಾಯಿತಿ ಹೋರ್ತಿ ಹೀಗೆ ಪದಾಧಿಕಾರಿಗಳ ಆಯ್ಕೆ ಮಾಡಿ ರಾಜ್ಯಾಧ್ಯಕ್ಷರಾದ ಸತೀಶ್ ಕಾಡಶೆಟ್ಟಿ ಹಳ್ಳಿಯವರು ಆದೇಶ ಹೊರಡಿಸಿದ್ದಾರೆ.
ವರದಿ-ಮನೋಜ ನಿಂಬಾಳ