ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಲ ಜೀವನ ಮಿಷನ್ ಭೂಮಿ ಪೂಜಾ ಕಾರ್ಯಕ್ರಮ

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಮತಕ್ಷೇತ್ರದ ತಾಳಿಕೋಟೆ ತಾಲೂಕಿನ ಗಡಿ ಸೋಮನಾಳ ಗ್ರಾಮದಲ್ಲಿ ಜೆಜೆಎಂ ಜಲ ಜೀವನ ಯೋಜನೆಯ ಭೂಮಿ ಪೂಜಾ ಕಾರ್ಯಕ್ರಮವನ್ನು ದೇವರ ಹಿಪ್ಪರಗಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ರಾಜೂಗೌಡ ಪಾಟೀಲ್ ಅವರ ಅಮೃತ ಹಸ್ತದಿಂದ ಭೂಮಿ ಪೂಜೆ ನೆರವೇರಿಸಲಾಯಿತು.ಈ ಸಂದರ್ಭದಲ್ಲಿ ಊರಿನ ಗಣ್ಯರಾದ ಭೀಮನಗೌಡ ತಂಗಡಗಿ,ಮಾಜಿ ತಾಲೂಕು ಪಂಚಾಯತಿ ಸದಸ್ಯರು ಮಡುಸಾಹುಕಾರ ಬಿರಾದಾರ,ಜೆ.ಡಿ.ಎ.ಮುಖ್ಯ ಕಾರ್ಯಾಧ್ಯಕ್ಷರು ಸಾಯಬಗೌಡ ಬಿರಾದಾರ,ಅಧ್ಯಕ್ಷರು ಸಂಗನಗೌಡ ಕಾರಕೂರ,ಮುದಕಪ್ಪಗೌಡ ದೇಸಾಯಿ,ಅಲ್ಲಾಭಕ್ಷ ಅವಟಿ,ಅನ್ವರ ಪತ್ತೇಸಾಬ ಅವಟಿ,ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಜಿಲ್ಲಾ ಯುವ ಘಟಕ ಅಧ್ಯಕ್ಷರು ಬಿಜಾನಲಿ ನಿರಲಗಿ,ಗುರುಬಸ್ಸು ಕಗ್ಗಿಳ, ಹಾಗೂ ಊರಿನ ಎಲ್ಲಾ ಸಮುದಾಯದ ಗುರು ಹಿರಿಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ವರದಿ:ಉಸ್ಮಾನ ಬಾಗವಾನ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ