ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರುನಾಡ ಕಂದ ಜನ ಜಾಗೃತಿ ವೇದಿಕೆ (ರಿ.)​​

"ಕರುನಾಡ ಕಂದ"ಪತ್ರಿಕಾ ಬಳಗದ ಇನ್ನೊಂದು ಹೆಮ್ಮೆಯ ಕಾಣಿಕೆ
"ಕರುನಾಡ ಕಂದ ಜನ ಜಾಗೃತಿ ವೇದಿಕೆ" (ರಿ.)ಯ ವಿಶೇಷ ಪುಟಕ್ಕೆ ಭೇಟಿ ನೀಡಿ.

ಕಾಮಗೆರೆ ಗ್ರಾಮದಲ್ಲಿ ಸಾರಿಗೆ ಬಸ್ ಡಿಕ್ಕಿ ಸೈಕಲ್ ಸವಾರ ಸ್ಥಳದಲ್ಲೇ ಸಾವು

ಹನೂರು:ದಿನಾಂಕ 05 /03/2024 ಸೈಕಲ್ ಸವಾರನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಾಮಗೆರೆ ಗ್ರಾಮದ ಎಬಿನೇಜರ್ ಕಾoಪ್ಲೇಂಕ್ಸ್ ಮುಂಭಾಗ ನಡೆದಿದೆ.
ಮಹದೇಶ್ವರ ಬೆಟ್ಟದಿಂದ ಕೊಳ್ಳೇಗಾಲದ ಕಡೆಗೆ ತೆರಳುತ್ತಿದ್ದ ಕೆಎ 57 ಎಫ್ 3764 ಸಂಖ್ಯೆಯ ನಾಗಮಂಗಲ ಘಟಕಕ್ಕೆ ಸೇರಿದ ವಾಹನವು ಕಾಮಗೆರೆ ಗ್ರಾಮದ ಮುಖ್ಯರಸ್ತೆಯಲ್ಲಿ ಎಬಿನೇಜರ್ ಕಾoಪ್ಲೇಂಕ್ಸ್ ಮುಂಭಾಗ ಸೈಕಲ್ ನಲ್ಲಿ ತೆರಳುತ್ತಿದ್ದ ಅದೇ ಗ್ರಾಮದ ಪರಿಶಿಷ್ಟ ಸಮುದಾಯದ ನಿಂಗಪ್ಪ(60) ವರ್ಷದ ವ್ಯಕ್ತಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಪರಿಣಾಮ ಮುಂದಿನ ಚಕ್ರಕ್ಕೆ ಸಿಲುಕಿಕೊಂಡು ತಲೆಯ ಭಾಗಕ್ಕೆ ಬಲವಾದ ಪೆಟ್ಟಾಗಿದ್ದು ಸ್ಥಳದಲ್ಲೇ ಸಾವನಪ್ಪಿದ್ದಾನೆ. ಮೃತ ನಿಂಗಪ್ಪ ಅವರಿಗೆ ಮೂವರು ಮಕ್ಕಳು ಮತ್ತು ಮೊಮ್ಮಕ್ಕಳು ಇದ್ದಾರೆ ಎಂದು ತಿಳಿದು ಬಂದಿದೆ. ಘಟನೆ ತಿಳಿಯುತ್ತಿದ್ದಂತೆ ಕೊಳ್ಳೇಗಾಲ ಗ್ರಾಮಾಂತರ ಠಾಣಿಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.ಸ್ಥಳೀಯ ಗ್ರಾಮದ ಜನರು ಡಿಪೋ ವ್ಯವಸ್ಥಾಪಕರು ಸ್ಥಳಕ್ಕೆ ಬರಬೇಕೆಂದು ಪಟ್ಟು ಇಡಿದರು ಗ್ರಾಮಾಂತರ ಪೊಲೀಸ್ ಠಾಣಿಯ ಪಿಎಸ್ ಐ ಗಣೇಶ್ ಸ್ಥಳಕ್ಕೆ ಆಗಮಿಸಿ ಮುಂದಿನ ಕ್ರಮ ಕೈಗೊಂಡು ಶವವನ್ನು ತುರ್ತು ವಾಹನದ ಮೂಲಕ ಕೊಳ್ಳೇಗಾಲ ಉಪ ವಿಭಾಗ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಗಿದೆ.

ವರದಿ ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ