ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಕ್ಕಳ ಸಂತೆಗೆ ಬಂದ ಪೋಷಕರು

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಹಂಡಿತವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಇಂದು ನಡೆದಂತ ಮಕ್ಕಳ ಸಂತೆ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸಂತೆ ಅರಿವು ಮತ್ತು ಕುಟುಂಬ ಜವಾಬ್ದಾರಿ ತಿಳಿಸುವಂತಹ ಈ ಕಾರ್ಯಕ್ರಮದಲ್ಲಿ ಇದರ ಅರಿವು ಮೂಡಿಸುವ ಸಲುವಾಗಿ ಮಕ್ಕಳಿಗೆ ಸಂತೆ ಕಾರ್ಯಕ್ರಮ ನಡೆಸಲು ತೀರ್ಮಾನಿಸಿ ಗ್ರಾಮಸ್ಥರು ಹಾಗೂ ಮಕ್ಕಳ ಪೋಷಕರು ಈ ಸಂತೆಯಲ್ಲಿ ಭಾಗವಹಿಸಿ ಮಕ್ಕಳಿಗೆ ಪ್ರೋತ್ಸಾಹಿಸಿದರು ಇದರ ಮಕ್ಕಳಿಗೆ ಜವಾಬ್ದಾರಿಯ ಅರಿವು ಹಾಗೂ ಇಂದು ಗ್ರಾಮೀಣ ಪ್ರದೇಶದಲ್ಲಿ ಮರೆಯಾಗುತ್ತಿರುವ ಸಂತೆ ನೆನಪು ಆಗುವಂತೆ ಈ ಕಾರ್ಯಕ್ರಮ ನಡೆಸಲಾಯಿತು ಈ ಕಾರ್ಯಕ್ರಮದಲ್ಲಿ ಸಿ ಆರ್ ಪಿ ಮಂಜುನಾಥ್ ಹಾಗೂ ಹಂಡಿತವಳ್ಳಿ ಕ್ಲಸ್ಟರ್ ಎಲ್ಲಾ ಶಾಲೆಯ ಮುಖ್ಯ ಶಿಕ್ಷಕರು ಹಾಗೂ ಈ ಶಾಲೆಯ ಮುಖ್ಯ ಶಿಕ್ಷಕರಾದ ಕಾಂತಾಚಾರಿ ಶಿಕ್ಷಕರು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಹೆಚ್ .ಆರ್ ಶಂಕರ್ ರವರು ಗ್ರಾಮಸ್ಥರು ಹಾಗೂ ಪೋಷಕರು ಭಾಗವಹಿಸಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ